Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಜೆಪಿ ಜೊತೆ ರಾಘವ್ ಚಡ್ಡಾ ಸೇರಿ 7 ಆಪ್ ಸಂಸದರ ವಿಲೀನವನ್ನು ಅಂಗೀಕರಿಸಿದ ರಾಜ್ಯಸಭೆ
ಪ್ರಮುಖ

ಬಿಜೆಪಿ ಜೊತೆ ರಾಘವ್ ಚಡ್ಡಾ ಸೇರಿ 7 ಆಪ್ ಸಂಸದರ ವಿಲೀನವನ್ನು ಅಂಗೀಕರಿಸಿದ ರಾಜ್ಯಸಭೆ

Share
1 Min Read
SHARE

newsics.com/ನ್ಯೂಸಿಕ್ಸ್

ರಾಘವ್ ಚಡ್ಡಾ  ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಇತರ 6 ಸಂಸದರು ಭಾರತೀಯ ಜನತಾ ಪಕ್ಷ (ಬಿಜೆಪಿ)ದೊಂದಿಗೆ ವಿಲೀನಗೊಳ್ಳಲು ಮಾಡಿದ ಮನವಿಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಈ ಮೂಲಕ ಮೇಲ್ಮನೆಯ ಸದಸ್ಯರ ಪಟ್ಟಿಯನ್ನು ನವೀಕರಿಸಲಾಗಿದೆ.

ಈ ವಿಲೀನದೊಂದಿಗೆ, ಬಿಜೆಪಿಯ ಬಲ 113ಕ್ಕೆ ಏರಿತು. ಹಾಗೇ, ಎನ್‌ಡಿಎ ರಾಜ್ಯಸಭೆಯಲ್ಲಿ 140 ಸ್ಥಾನಗಳನ್ನು ದಾಟಿದೆ. ಈ ವಿಲೀನದ ಬಳಿಕ ಆಮ್ ಆದ್ಮಿ ಪಕ್ಷದ ಬಲ 3ಕ್ಕೆ ಇಳಿದಿದೆ.

ರಾಘವ್ ಚಡ್ಡಾ ಜೊತೆಗೆ, ಹರ್ಭಜನ್ ಸಿಂಗ್, ರಾಜೇಂದ್ರ ಗುಪ್ತಾ, ವಿಕ್ರಮಜಿತ್ ಸಿಂಗ್ ಸಾಹ್ನಿ, ಸ್ವಾತಿ ಮಲಿವಾಲ್, ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. ಈ ವಿಲೀನದ ನಂತರ 7 ಸಂಸದರು ರಾಜ್ಯಸಭಾ ಅಧ್ಯಕ್ಷರನ್ನು ತಮ್ಮನ್ನು ಬಿಜೆಪಿ ಸಂಸದರೆಂದು ಪರಿಗಣಿಸುವಂತೆ ಮನವಿ ಮಾಡಿದ್ದರು. ಅದನ್ನು ಈಗ ಅಂಗೀಕರಿಸಲಾಗಿದೆ.

ಶವಪೆಟ್ಟಿಗೆ ಎದುರು ಭರ್ಜರಿ ಡಾನ್ಸ್! ಇದ್ಯಾಕೆ ಹೀಗೆ? ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ, ವಿಡಿಯೋ ನೋಡಿ

TAGGED:Rajya Sabha approves merger of 7 AAP MPs including Raghav Chadha with BJP
Share This Article
Facebook Twitter Copy Link Print
Previous Article ಶವಪೆಟ್ಟಿಗೆ ಎದುರು ಭರ್ಜರಿ ಡಾನ್ಸ್! ಇದ್ಯಾಕೆ ಹೀಗೆ? ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ, ವಿಡಿಯೋ ನೋಡಿ
Next Article ಗೋಲ್‌ಗಪ್ಪಾ ತಿಂದು 7 ವರ್ಷದ ಬಾಲಕ ಸಾವು; 18 ಮಂದಿ ಆಸ್ಪತ್ರೆಗೆ ದಾಖಲು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?