Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಾತ್ರೆಗೆ ಬಂದವರು ಮಸಣ ಸೇರಿದರು :ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು, ಯುವತಿಯ ಕಾಲು ಕಟ್
ಪ್ರಮುಖಕರ್ನಾಟಕ

ಜಾತ್ರೆಗೆ ಬಂದವರು ಮಸಣ ಸೇರಿದರು :ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು, ಯುವತಿಯ ಕಾಲು ಕಟ್

Share
1 Min Read
SHARE

newsics.com/ನ್ಯೂಸಿಕ್ಸ್

ರಾಯಚೂರು :   ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆಂದು ಬಂದು ವಾಪಸ್ ಹೋಗುವ ವೇಳೆ ನಾಲ್ವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯ ನಡೆದಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಮೃತರನ್ನು ಬೈಕ್ ಓಡಿಸುತ್ತಿದ್ದ 37 ವರ್ಷದ ಅಂಜಿನಯ್ಯ ನಾಯಕ ಹಾಗೂ 10 ವರ್ಷದ ಬಾಲಕಿ ಅರ್ಚನಾ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಾಳುಗಳು ನಿನ್ನೆ ಸಂಜೆ ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆಗೆ ಬಂದಿದ್ದರು. ಬಳಿಕ ರಾತ್ರಿ ಶಾಖಾಪುರಕ್ಕೆ ಒಂದೇ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಮಾರ್ಗಮಧ್ಯೆ ಇವರು ಸಾಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಮೃತರ ದೇಹ ನಜ್ಜುಗುಜ್ಜಾಗಿದ್ದು, ದೇಹದ ಭಾಗಗಳು ಛಿದ್ರ ಛಿದ್ರವಾಗಿವೆ.

ಗಾಯಾಳುಗಳಲ್ಲಿ 19 ಶ್ವೇತಾ ಅವರ ಕಾಲು ಕಟ್ ಆಗಿದೆ ಹಾಗೂ 22 ವರ್ಷದ ಲಕ್ಷ್ಮಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಬ್ಬರನ್ನು ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಗೆ ಸಂಬಂಧಿಸಿದಂತೆ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/04/27/new-rules-for-lpg-booking-to-come-into-effect-from-may-1/

TAGGED:Two deadyoung woman's leg amputated after bike collides with tipper!
Share This Article
Facebook Twitter Copy Link Print
Previous Article New rules ಮೇ 1 ರಿಂದ LPG ಬುಕಿಂಗ್‌ ಗೆ ಹೊಸ ನಿಯಮ ಜಾರಿ
Next Article ಹರಿಹರ ಪಂಚಮಸಾಲಿ ಟ್ರಸ್ಟ್ ನಲ್ಲಿ ಭಾರಿ ಗೋಲ್ಮಾಲ್ : ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ 10 ಕೋಟಿ ಅನುದಾನ ಪಡೆದ ಆರೋಪ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?