Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Chinnaswamy Stadium ಸಂಬಳ ಸಿಗದ ಸಿಟ್ಟಿಗೆ ಚಿನ್ನಸ್ವಾಮಿ ಸ್ಟೇಡಿಯಂನ 240 ಸಿಸಿಟಿವಿ ಕೇಬಲ್ ಕಟ್ ಮಾಡಿದ ಇಬ್ಬರು ಉದ್ಯೋಗಿಗಳು!
Uncategorized

Chinnaswamy Stadium ಸಂಬಳ ಸಿಗದ ಸಿಟ್ಟಿಗೆ ಚಿನ್ನಸ್ವಾಮಿ ಸ್ಟೇಡಿಯಂನ 240 ಸಿಸಿಟಿವಿ ಕೇಬಲ್ ಕಟ್ ಮಾಡಿದ ಇಬ್ಬರು ಉದ್ಯೋಗಿಗಳು!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವಣ ಏಪ್ರಿಲ್ 24 ರ ಪಂದ್ಯದ ವೇಳೆ ಸಿಸಿಟಿವಿ ಕೇಬಲ್ ಕಟ್ ಮಾಡಿದ್ದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಕ್ರೀಡಾಂಗಣದ ಭದ್ರತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ನಿರ್ವಹಣೆಯ ಹೊಣೆಯನ್ನು ‘IVS ಡಿಜಿಟಲ್ ಸೊಲ್ಯೂಷನ್’ ಎಂಬ ಕಂಪನಿಗೆ ಸಬ್ ಕಾಂಟ್ರ್ಯಾಕ್ಟ್ ನೀಡಲಾಗಿತ್ತು. ಈ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಹಾಗೂ ಅಬ್ದುಲ್ ಕಲಾಂ ಎಂಬುವವರು ಈ ಕೃತ್ಯ ಎಸಗಿದ್ದಾರೆ ಎಂಬುದು ಪೊಲೀಸರ ವಿಚಾರಣೆಯಿಂದ ದೃಢಪಟ್ಟಿದೆ.

ಆರೋಪಿಗಳಿಬ್ಬರಿಗೂ ಕಂಪನಿಯಿಂದ ಬರಬೇಕಿದ್ದ ಸಂಬಳ ಬಾಕಿ ಇತ್ತು. ಎಷ್ಟು ಕೇಳಿದರೂ ಕಂಪನಿ ಸಂಬಳ ನೀಡದಿದ್ದಕ್ಕೆ ಕೋಪಗೊಂಡಿದ್ದ ಈ ಸಿಬ್ಬಂದಿಗಳು, ಸಂಸ್ಥೆಗೆ ಮತ್ತು ಪೊಲೀಸರಿಗೆ ಪಾಠ ಕಲಿಸಲು ನಿರ್ಧರಿಸಿ ಸಿಸಿಟಿವಿ ಕೇಬಲ್‌ಗಳನ್ನು ಕತ್ತರಿಸಿದ್ದರು.

ಪಂದ್ಯದ ದಿನವೇ ಸಿಸಿಟಿವಿಗಳು ಆಫ್ ಆಗಿದ್ದರಿಂದ ಭದ್ರತಾ ವ್ಯವಸ್ಥೆ ಬಗ್ಗೆ ಭಾರಿ ಆತಂಕ ವ್ಯಕ್ತವಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು, ತಕ್ಷಣ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ ಬದಲಿ ತಾಂತ್ರಿಕ ವ್ಯವಸ್ಥೆ ಮಾಡಿದ್ದರು.

https://www.newsics.com/2026/04/27/case-of-setting-boyfriend-on-fire-and-murder-prema-reveals-the-real-truth-during-investigation/

TAGGED:Two employees cut 240 CCTV cables at Chinnaswamy Stadium in anger over unpaid salaries!
Share This Article
Facebook Twitter Copy Link Print
Previous Article ಪ್ರಿಯಕರನಿಗೆ ಬೆಂಕಿ ಹಚ್ಚಿ ಹತ್ಯೆ ಕೇಸ್: ತನಿಖೆ ವೇಳೆ ಪ್ರೇಮಾ ಬಾಯ್ಬಿಟ್ಟಳು ಅಸಲಿ ಸತ್ಯ..!
Next Article Global Temperature ಹೀಟ್​ ವೇವ್​ ಅಬ್ಬರ : ಜಗತ್ತಿನ ಅತಿ ಹೆಚ್ಚು ತಾಪಮಾನವಿರುವ 100 ನಗರಗಳಲ್ಲಿ ಭಾರತದ 95 ನಗರ, ಕರ್ನಾಟಕದ 3 ಜಿಲ್ಲೆಗಳು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?