ಉರಿಯುವ ಚಿತೆಗಳ ನಡುವೆ ಸಪ್ತಪದಿ ತುಳಿದ ಜೋಡಿ
newsics.com/ನ್ಯೂಸಿಕ್ಸ್ ಜೋಡಿಯೊಂದು ಸ್ಮಶಾನದಲ್ಲಿ ಉರಿಯುವ ಚಿತೆಗಳ ನಡುವೆ ಸಪ್ತಪದಿ ತುಳಿದಿರುವ ಘಟನೆ ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದಿದೆ. ರಾಮಗಂಗಾ ಮತ್ತು ಬದನ್‌ಗಢ ನದಿಗಳ ಪವಿತ್ರ ಸಂಗಮ ಸ್ಥಳವದು. ದಶಕಗಳಿಂದಲೂ ಸುತ್ತಮುತ್ತಲ ಗ್ರಾಮಸ್ಥರು ತಮ್ಮ ಪ್ರೀತಿಪಾತ್ರರ ಅಂತ್ಯಕ್ರಿಯೆ ನೆರವೇರಿಸಿ ವಿದಾಯ ಹೇಳುವ ಸುಡುಗಾಡು. ಆದರೆ, ಕಳೆದ ಭಾನುವಾರ ಈ ಸ್ಮಶಾನವು ಯಾರಿಗೂ ಊಹಿಸಲೂ ಅಸಾಧ್ಯವಾದ ರೂಪದಲ್ಲಿ ಬದಲಾಗಿತ್ತು. ಎಲ್ಲಿ ಅಂತ್ಯಕ್ರಿಯೆಯ ಚಿತೆಗಳು ಉರಿಯಬೇಕಿತ್ತೋ, ಅಲ್ಲಿ ಅದ್ದೂರಿ ಮಂಟಪ, ಹೂವಿನ ಅಲಂಕಾರ, ಮದುವೆ ನಡೆದೇ ಹೋಗಿದೆ. ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಸಮೀಪವಿರುವ … Continue reading ಉರಿಯುವ ಚಿತೆಗಳ ನಡುವೆ ಸಪ್ತಪದಿ ತುಳಿದ ಜೋಡಿ
Copy and paste this URL into your WordPress site to embed
Copy and paste this code into your site to embed