Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕ್ಷಮೆ ಕೇಳಿದ ಬಿಗ್​​ಬಾಸ್ ರಜತ್; ಈ ಸಾರಿ ಮಾಡಿದ್ದೇನು?
ಪ್ರಮುಖಮನರಂಜನೆ

ಕ್ಷಮೆ ಕೇಳಿದ ಬಿಗ್​​ಬಾಸ್ ರಜತ್; ಈ ಸಾರಿ ಮಾಡಿದ್ದೇನು?

Share
1 Min Read
SHARE

ಬಿಗ್​​ಬಾಸ್ (Bigg Boss) ರಜತ್ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿ ವಿವಾದಕ್ಕೊಳಗಾಗಿ ಜೈಲಿಗೆ ಸಹ ಹೋಗಿ ಬಂದಿದ್ದ ಬಿಗ್​​ಬಾಸ್ ರಜತ್, ಇದೀಗ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಒಳಗಾಗಿದ್ದಾರೆ.

ಇತ್ತೀಚೆಗೆ ಬೈಕ್ ಒಂದರ ಪ್ರಚಾರಕ್ಕಾಗಿ ಸಣ್ಣ ರೀಲ್ಸ್ ಮಾಡಿದ್ದರು. ಅದರಲ್ಲಿ ಬೆಂಕಿ, ಬ್ಲಾಸ್ಟ್​ಗಳನ್ನು ಸಹ ಬಳಸಲಾಗಿತ್ತು, ಅದರ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೊಂದು ವಿಡಿಯೋ ಅಪ್​​ಲೋಡ್ ಮಾಡಿರುವ ರಜತ್, ಕ್ಷಮೆ ಕೇಳಿದ್ದಾರೆ, ಅಲ್ಲದೆ ರೀಲ್ಸ್ ಅನ್ನು ಡಿಲೀಟ್ ಮಾಡಿರುವುದಾಗಿಯೂ ಹೇಳಿದ್ದಾರೆ. ಹೊಸ ರೀಲ್ಸ್ ಶೇರ್ ಮಾಡಿದ ರಜತ್
ಹಿಂದೆ ಬೆಂಕಿ.. ಮುಂದೆ ಮಾಡಿಫೈ ಆಗಿರುವ ಬುಲೆಟ್ ಓಡಿಸುತ್ತಾ ತಾವು ಬರುವ ರೀಲ್ಸ್‌ನ ರಜತ್ ಶೇರ್‌ ಮಾಡಿಕೊಂಡಿದ್ದಾರೆ. ಇದಕ್ಕೆ, ‘’ಸುಮ್ಮನೆ ತಾಮಾಷಾಗೆ ಮಾಡಿರೋ ಶೂಟ್. ಇದಕ್ಕೂ ಒಂದು ಕೇಸ್ ಹಾಕ್ಬೇಡ್ರಪ್ಪಾ ರಾಜ’’ ಎಂದು ರಜತ್ ಬರೆದುಕೊಂಡಿದ್ದಾರೆ.

https://www.instagram.com/reel/DXmQOHfDn6p/?igsh=YW0zOXZpc2hsNDl2

TAGGED:Bigg Boss Rajat apologizes; What did he do this time?
Share This Article
Facebook Twitter Copy Link Print
Previous Article ನಿಮ್ಮ ಹಳೆಯ ಫ್ರಿಜ್ ಹೊಸದರಂತೆ ಕಾಣಲು ಈ ಸರಳ ಟಿಪ್ಸ್ ಪಾಲೋ ಮಾಡಿ
Next Article Cauveri dispute ಕಾವೇರಿ ನದಿ ನೀರು ಹಂಚಿಕೆ ಅವೈಜ್ಞಾನಿಕ: ಸುಪ್ರೀಂಗೆ ರಿಟ್ ಅರ್ಜಿ ಸಲ್ಲಿಸಲು ಸಿದ್ಧತೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?