ಕ್ಷಮೆ ಕೇಳಿದ ಬಿಗ್ಬಾಸ್ ರಜತ್; ಈ ಸಾರಿ ಮಾಡಿದ್ದೇನು?
ಬಿಗ್ಬಾಸ್ (Bigg Boss) ರಜತ್ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿ ವಿವಾದಕ್ಕೊಳಗಾಗಿ ಜೈಲಿಗೆ ಸಹ ಹೋಗಿ ಬಂದಿದ್ದ ಬಿಗ್ಬಾಸ್ ರಜತ್, ಇದೀಗ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ಬೈಕ್ ಒಂದರ ಪ್ರಚಾರಕ್ಕಾಗಿ ಸಣ್ಣ ರೀಲ್ಸ್ ಮಾಡಿದ್ದರು. ಅದರಲ್ಲಿ ಬೆಂಕಿ, ಬ್ಲಾಸ್ಟ್ಗಳನ್ನು ಸಹ ಬಳಸಲಾಗಿತ್ತು, ಅದರ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೊಂದು ವಿಡಿಯೋ ಅಪ್ಲೋಡ್ ಮಾಡಿರುವ ರಜತ್, ಕ್ಷಮೆ ಕೇಳಿದ್ದಾರೆ, ಅಲ್ಲದೆ ರೀಲ್ಸ್ ಅನ್ನು … Continue reading ಕ್ಷಮೆ ಕೇಳಿದ ಬಿಗ್ಬಾಸ್ ರಜತ್; ಈ ಸಾರಿ ಮಾಡಿದ್ದೇನು?
Copy and paste this URL into your WordPress site to embed
Copy and paste this code into your site to embed