ಮಕ್ಕಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದ ಕಾಂಗ್ರೆಸ್ ಮುಖಂಡ ಅರೆಸ್ಟ್
newsics.com/ನ್ಯೂಸಿಕ್ಸ್ ಮಹಿಳೆಯೊಂದಿಗಿನ ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಅಪ್ರಾಪ್ತ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದ ಕಾಂಗ್ರೆಸ್ ಮುಖಂಡನನ್ನು ಪೊಲಿಸರು ಬಂಧಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆನಂದ್ ನಾಯ್ಡು ಬಂಧಿತ ಆರೋಪಿ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡ ಆನಂದ್ ನಾಯ್ಡು ಮಹಿಳೆಯೊಬ್ಬರ ಜೊತೆ ಅಕ್ರಮ ಸಂಬಂಧದಲ್ಲಿದ್ದು, ಮಹಿಳೆಯ ಪತಿ ಇದನ್ನು ಪ್ರಶ್ನಿಸಿದ್ದಾರೆ. ಆತನ ಮೇಲಿನ ಸೇಡಿಗೆ ಆನಂದ್ … Continue reading ಮಕ್ಕಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದ ಕಾಂಗ್ರೆಸ್ ಮುಖಂಡ ಅರೆಸ್ಟ್
Copy and paste this URL into your WordPress site to embed
Copy and paste this code into your site to embed