ಆಸ್ಪತ್ರೆಯ ಲಿಫ್ಟ್ ನಲ್ಲಿ ಸಿಲುಕಿದ ಮಹಿಳಾ ಉದ್ಯೋಗಿಯ ತಲೆ : ವೈರಲ್ ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ಆಸ್ಪತ್ರೆಯ ಸರಕು ಸಾಗಣೆ ಲಿಫ್ಟ್ ನಲ್ಲಿ ತಲೆ ಸಿಲುಕಿಕೊಂಡಿದ್ದರಿಂದ 50 ವರ್ಷದ ಮಹಿಳಾ ಗುತ್ತಿಗೆ ಉದ್ಯೋಗಿಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಡಾ. ವಸಂತರಾವ್ ಪವಾರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. https://youtube.com/shorts/eOoYZp9a9F0?si=CP6V90gKWCTFTFCS ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಜ್ಯೋತಿ ಶಿವಾಜಿ ಅಹಿರೆ, ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಸಾಗಿಸಲು ಬಳಸುವ ಲಿಫ್ಟ್‌ನೊಳಗೆ ಇಣುಕಿ ನೋಡಿದ್ದಾರೆ. ಆ ಸಮಯದಲ್ಲಿ ಲಿಫ್ಟ್ ಇದ್ದಕ್ಕಿದ್ದಂತೆ ಚಲಿಸಿದ್ದರಿಂದ ಅವರ ತಲೆ ಅದರಲ್ಲಿ … Continue reading ಆಸ್ಪತ್ರೆಯ ಲಿಫ್ಟ್ ನಲ್ಲಿ ಸಿಲುಕಿದ ಮಹಿಳಾ ಉದ್ಯೋಗಿಯ ತಲೆ : ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed