Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!
ದೇಶಪ್ರಮುಖ

ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!

Share
1 Min Read
SHARE

newsics.com/ನ್ಯೂಸಿಕ್ಸ್

ಮುಂಬೈ: ಊಟದ ನಂತರ ಕಲ್ಲಂಗಡಿ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಮುಂಬೈನ ಪೈಧುನಿ ಪ್ರದೇಶದಲ್ಲಿ ನಡೆದಿದೆ.

https://youtube.com/shorts/eOoYZp9a9F0?si=CP6V90gKWCTFTFCS

40 ವರ್ಷದ ಅಬ್ದುಲ್ಲಾ ದೋಕಾಡಿಯಾ, ಅವರ ಪತ್ನಿ ನಸ್ರೀನ್ ದೋಕಾಡಿಯಾ (35), ಮತ್ತು ಅವರ ಇಬ್ಬರು ಹೆಣ್ಣುಮಕ್ಕಳಾದ ಆಯೇಷಾ (16) ಮತ್ತು ಜೈನಾಬ್ (13) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಶನಿವಾರ ರಾತ್ರಿ ವೀಕೆಂಡ್ ನೆಪದಲ್ಲಿ ಅವರು ತಮ್ಮ ಸ್ನೇಹಿತರಿಗೆ ಮನೆಯಲ್ಲೇ ಡಿನ್ನರ್ ಪಾರ್ಟಿ ಏರ್ಪಡಿಸಿದ್ದರು. ಅದಕ್ಕಾಗಿ ಬಿರಿಯಾನಿ ಮಾಡಿಸಿದ್ದರು. ರಾತ್ರಿ ಬಂದ ಅತಿಥಿಗಳು ಊಟ ಮಾಡಿ ಮನೆಗೆ ತೆರಳಿದ್ದರು.

ಊಟ ಜಾಸ್ತಿಯಾಗಿದ್ದರಿಂದ ಅಪ್ಪ-ಅಮ್ಮ-ಮಕ್ಕಳು ರಾತ್ರಿ ಕಲ್ಲಂಗಡಿ ಹಣ್ಣು  ಕಟ್ ಮಾಡಿ ತಿಂದು ಮಲಗಿದ್ದರು. ಆದರೆ, ಅದಾದ ಸ್ವಲ್ಪ ಹೊತ್ತಿನಲ್ಲೇ ನಾಲ್ವರಿಗೂ ವಾಂತಿ, ಭೇದಿ ಶುರುವಾಗಿತ್ತು. ಬೆಳಗಿನ ಜಾವವಾಗುವಷ್ಟರಲ್ಲಿ ಎದ್ದು ನಿಲ್ಲಲೂ ಆಗದಂತಹ ಸುಸ್ತು ಅವರನ್ನು ಆವರಿಸಿತ್ತು.

ಹೀಗಾಗಿ, ತಮ್ಮ ಸ್ನೇಹಿತರಿಗೆ ಫೋನ್ ಮಾಡಿದ ಅವರು ಅವರ ಜೊತೆ ಆಸ್ಪತ್ರೆಗೆ ತೆರಳಿದ್ದರು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರೆಲ್ಲರೂ ಮೃತಪಟ್ಟಿದ್ದಾರೆ.  ಫುಡ್ ಪಾಯಿಸನಿಂಗ್​ನಿಂದ ಇಡೀ ಕುಟುಂಬ ಸಾವನ್ನಪ್ಪಿದೆ ಎನ್ನಲಾಗುತ್ತಿದೆ.

 ಅವರು ತಿಂದ ಬಿರಿಯಾನಿಯನ್ನೇ ತಿಂದಿರುವ ಗೆಳೆಯರು ಆರೋಗ್ಯವಾಗಿದ್ದಾರೆ. ಹಾಗಾದರೆ, ಕಲ್ಲಂಗಡಿ ಹಣ್ಣಿನಿಂದ ವಿಷ ಅವರ ದೇಹ ಸೇರಿತಾ ಎಂಬ ಅನುಮಾನಗಳು ಮೂಡಿವೆ. ಇವೆಲ್ಲದಕ್ಕೂ ಮರಣೋತ್ತರ ಪರೀಕ್ಷೆಯಲ್ಲಿ ಉತ್ತರ ಸಿಗುವ ನಿರೀಕ್ಷೆಯಿದೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/04/28/indane-hp-customers-take-note-new-system-coming-for-cylinder-delivery/

TAGGED:Four members of the same family die after eating watermelon!
Share This Article
Facebook Twitter Copy Link Print
Previous Article Gas Cylinder ಇಂಡೇನ್, ಹೆಚ್‌ಪಿ ಗ್ರಾಹಕರೇ ಗಮನಿಸಿ : ಸಿಲಿಂಡರ್ ಡೆಲಿವರಿಗಾಗಿ ಬರಲಿದೆ ಹೊಸ ವ್ಯವಸ್ಥೆ
Next Article ಸಾರ್ವಜನಿಕ ಸ್ಥಳದಲ್ಲೇ ಮಹಿಳೆ ಮುಂದೆ ಕಾಮುಕನಿಂದ ಹಸ್ತಮೈಥುನ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?