ಪತ್ನಿಯನ್ನು ಕೊಚ್ಚಿ ಕೊಂದು ಮಗು ಜೊತೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ.!

newsics.com/ನ್ಯೂಸಿಕ್ಸ್ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ಪತಿ, ನಂತರ ತನ್ನ ಪುಟ್ಟ ಮಗುವಿನೊಂದಿಗೆ ಬಾವಿಗೆ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಸಂಭವಿಸಿದೆ. ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು 23 ವರ್ಷದ ಅಂಜಲಿ (ಪತ್ನಿ) ಮತ್ತು ಆಕೆಯ ಪತಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮನೆಯಲ್ಲಿ ದಂಪತಿಗಳ ನಡುವೆ ತೀವ್ರ ಜಗಳ ನಡೆದಿದ್ದು, ಆವೇಶಕ್ಕೆ ಒಳಗಾದ ಪತಿ ಅಂಜಲಿಯನ್ನು ಹರಿತವಾದ ಆಯುಧದಿಂದ … Continue reading ಪತ್ನಿಯನ್ನು ಕೊಚ್ಚಿ ಕೊಂದು ಮಗು ಜೊತೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ.!