Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC Exam Result SSLC ಪರೀಕ್ಷೆ ರಿಸಲ್ಟ್​ನಲ್ಲಿ ಮಹಾ ಎಡವಟ್ಟು : ಕೇವಲ 12 ಅಂಕ ನಮೂದು; ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ಕರ್ನಾಟಕಪ್ರಮುಖ

SSLC Exam Result SSLC ಪರೀಕ್ಷೆ ರಿಸಲ್ಟ್​ನಲ್ಲಿ ಮಹಾ ಎಡವಟ್ಟು : ಕೇವಲ 12 ಅಂಕ ನಮೂದು; ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

Share
1 Min Read
SHARE

newsics.com/ನ್ಯೂಸಿಕ್ಸ್

ಕೊಪ್ಪಳ :  ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ  ಪ್ರಕಟವಾಗಿದೆ. ಕಳೆದ ಬಾರಿಗಿಂತ ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಇಲಾಖೆ  ತಿಳಿಸಿದೆ. ಆದ್ರೆ, ಫಲಿತಾಂಶ ಪ್ರಕಟಣೆಯಲ್ಲಿ ಲೋಪದೋಷ ಕಂಡು ಬಂದಿದೆ.

https://youtube.com/shorts/eOoYZp9a9F0?si=CP6V90gKWCTFTFCS

ಇದೀಗ ಜಿಲ್ಲೆಯಲ್ಲೂ ಶಿಕ್ಷಣ ಇಲಾಖೆಯ ಎಡವಟ್ಟು ಒಂದು ಬೆಳಕಿಗೆ ಬಂದಿದ್ದು, ಅದರಿಂದ ಆಘಾತಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.

ಕೊಪ್ಪಳ ತಾಲೂಕಿನ ಕಾತರಕಿ ಗುಡ್ಲಾನೂರ ಗ್ರಾಮದ ನಿವಾಸಿ ಸಂಜನಾ ಮಡಿವಾಳರ ಎಸ್​​​ಎಸ್​ಎಲ್​​ಸಿ ಪರೀಕ್ಷೆ ಬರೆದಿದ್ದಳು. ಆದರೆ ಫಲಿತಾಂಶದಂದು ಆಘಾತವೊಂದು ಎದುರಾಗಿತ್ತು. ಎಲ್ಲಾ ವಿಷಯಗಳಲ್ಲಿ ಉತ್ತಮ ಅಂಕ ಪಡೆದುಕೊಂಡಿದ್ದ ಸಂಜನಾ, ಕನ್ನಡ ವಿಷಯದಲ್ಲಿ ಅಂಕಪಟ್ಟಿಯಲ್ಲಿ ಕೇವಲ 12 ಅಂಕಗಳು ಎಂದು ನಮೂದಾಗಿತ್ತು. ಆದರೆ ಉತ್ತರ ಪತ್ರಿಕೆಯ ಫೋಟೋ ಪ್ರತಿ ತರೆಸಿಕೊಂಡು ಪರಿಶೀಲನೆ ಮಾಡಿದಾಗ 71 ಅಂಕ ಪಡೆದುಕೊಂಡಿರುವುದು ಗೊತ್ತಾಗಿದ್ದು, ಸದ್ಯ ಸಂಜನಾ ನಿಟ್ಟುಸಿರು ಬಿಟ್ಟಿದ್ದಾಳೆ.

ಹೆಚ್ಚು ಅಂಕ ನಿರೀಕ್ಷಿಸಿದ್ದ ಸಂಜನಾ, ಅಂಕಪಟ್ಟಿಯಲ್ಲಿ ಫೇಲ್ ಆಗಿರುವುದನ್ನು ಕಂಡು ತೀವ್ರ ಮಾನಸಿಕ ಆಘಾತಕ್ಕೊಳಗಾಗಿದ್ದಳು. ಇದೇ ಕಾರಣಕ್ಕೆ ದುಡುಕಿನ ನಿರ್ಧಾರಕ್ಕೆ ಮುಂದಾಗಿದ್ದಳು. ಶಿಕ್ಷಣ ಇಲಾಖೆಯ ಎಡವಟ್ಟಿನಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ, ಪೋಷಕರ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದ್ದು, ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿ ಸಂಜನಾ, ಕಷ್ಟಪಟ್ಟು ಓದಿ ಉತ್ತಮ ಅಂಕ ಗಳಿಸಿದ್ದರೂ, ಇಲಾಖೆಯವರ ನಿರ್ಲಕ್ಷ್ಯದಿಂದಾಗಿ ಸ್ನೇಹಿತರ ಮುಂದೆ ಮತ್ತು ಹೆತ್ತವರಿಗೆ ಅವಮಾನ ಅನುಭವಿಸಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾಳೆ.

https://www.newsics.com/2026/04/28/pm-modi-plays-football-with-young-players-in-sikkim-watch-video/

 

TAGGED:Major setback in SSLC exam results: Only 12 marks entered; student attempts suicide
Share This Article
Facebook Twitter Copy Link Print
Previous Article PM Narendra Modi ಸಿಕ್ಕಿಂನಲ್ಲಿ ಯುವ ಆಟಗಾರರೊಂದಿಗೆ ಫುಟ್‌ಬಾಲ್ ಆಡಿದ ಪ್ರಧಾನಿ ಮೋದಿ : ವಿಡಿಯೋ ನೋಡಿ
Next Article ಇನ್ಮುಂದೆ ರಾಜ್ಯದ ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವಂತಿಲ್ಲ : ಶಿಕ್ಷಣ ಇಲಾಖೆ ಆದೇಶ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?