ಇನ್ಮುಂದೆ ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯ ಬ್ಯಾನ್‌

newsics.com/ನ್ಯೂಸಿಕ್ಸ್ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಈ ಬಾರಿ ಉತ್ತಮ ರಿಸಲ್ಟ್‌ ಬಂದಿದೆ. ಇದನ್ನೇ ಮುಂದುವರೆಸಿಕೊಂಡು ಹೋಗಲು ಹಾಗೂ ಇನ್ನೂ ಹೆಚ್ಚಿನ ಫಲಿತಾಂಶ ಪಡೆಯಲು ಶಿಕ್ಷಣ ಇಲಾಖೆ ಮಹತ್ವದ ಯೋಜನೆಗಳನ್ನು ಜಾರಿ ಮಾಡಿದೆ. ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಶಿಕ್ಷಣ ಜಾರಿ ಮಾಡುವುದರ ಬಗ್ಗೆ ತಿಳಿಸಲಾಗಿದೆ. ರಾಜ್ಯ ಶಿಕ್ಷಣ ಇಲಾಖೆಯು ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು (Obscene Songs Ban)ನಿಷೇಧಿಸಿದೆ. ಮಕ್ಕಳ ಮಾನಸಿಕ ಆರೋಗ್ಯ ಮತ್ತು ನೈತಿಕ ಮೌಲ್ಯಗಳನ್ನು ರಕ್ಷಿಸುವುದು ಮತ್ತು ಸುರಕ್ಷಿತ, ಮೌಲ್ಯಾಧಾರಿತ … Continue reading ಇನ್ಮುಂದೆ ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯ ಬ್ಯಾನ್‌