ನೋಂದಣಿ ಮಾಡಿಸಿದ್ದ 30 ಸಾವಿರಕ್ಕೂ ಹೆಚ್ಚು ಗರ್ಭಿಣಿಯರ ಪೈಕಿ 3000 ಗರ್ಭಿಣಿಯರು ಪತ್ತೆಯೇ ಇಲ್ಲ
newsics.com/ನ್ಯೂಸಿಕ್ಸ್ ಯಾದಗಿರಿ: ನೋಂದಣಿ ಮಾಡಿಸಿದ್ದ 30 ಸಾವಿರಕ್ಕೂ ಹೆಚ್ಚು ಗರ್ಭಿಣಿಯರ ಪೈಕಿ, 3000ಕ್ಕೂ ಹೆಚ್ಚು ಮಂದಿಗೆ ಹೆರಿಗೆಯಾದ ಬಗ್ಗೆ ಮಾಹಿತಿಯೇ ಸಿಗುತ್ತಿಲ್ಲ. ಕಳೆದ 1 ವರ್ಷದಲ್ಲಿ (2024-25) ಸದ್ದಿಲ್ಲದೆ ಸಾವಿರಕ್ಕೂ ಹೆಚ್ಚು ಭ್ರೂಣಹತ್ಯೆಗಳು ನಡೆದಿದ್ದು, ಆರೋಗ್ಯ ಇಲಾಖೆಗೇ ಆಘಾತ ಮೂಡಿಸಿದೆ. https://youtube.com/shorts/eOoYZp9a9F0?si=CP6V90gKWCTFTFCS ಈ ಹಿಂದೆ ಮಾ.18ರಂದು ‘ಯಾದಗಿರಿ ಜಿಲ್ಲೆಯಲ್ಲಿ 7 ತಿಂಗಳಲ್ಲಿ 30 ಹೆಣ್ಣು ಭ್ರೂಣಹತ್ಯೆ’ ಪ್ರಕಟಗೊಂಡ ವಿಶೇಷ ವರದಿ ಸಂಚಲನ ಮೂಡಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಆರೋಗ್ಯ ಇಲಾಖೆಯ ಅಂದಿನ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ … Continue reading ನೋಂದಣಿ ಮಾಡಿಸಿದ್ದ 30 ಸಾವಿರಕ್ಕೂ ಹೆಚ್ಚು ಗರ್ಭಿಣಿಯರ ಪೈಕಿ 3000 ಗರ್ಭಿಣಿಯರು ಪತ್ತೆಯೇ ಇಲ್ಲ
Copy and paste this URL into your WordPress site to embed
Copy and paste this code into your site to embed