Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Plane crashes ದಕ್ಷಿಣ ಸುಡಾನ್‌ನಲ್ಲಿ ವಿಮಾನ ಪತನ : 14 ಜನರು ಸ್ಥಳದಲ್ಲೇ ಸಾವು
ದೇಶಪ್ರಮುಖವಿದೇಶ

Plane crashes ದಕ್ಷಿಣ ಸುಡಾನ್‌ನಲ್ಲಿ ವಿಮಾನ ಪತನ : 14 ಜನರು ಸ್ಥಳದಲ್ಲೇ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ದಕ್ಷಿಣ ಸುಡಾನ್‌ನ ರಾಜಧಾನಿ ಜುಬಾದಲ್ಲಿ, ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಪರಿಣಾಮ ವಿಮಾನವೊಂದು ನೆಲಕ್ಕೆ ಅಪ್ಪಳಿಸಿದ್ದು, ವಿಮಾನದಲ್ಲಿದ್ದ ಎಲ್ಲಾ 14 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

https://youtube.com/shorts/eOoYZp9a9F0?si=CP6V90gKWCTFTFCS

ದಕ್ಷಿಣ ಸುಡಾನ್ ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಕಾರ, ದಕ್ಷಿಣ ಸುಡಾನ್‌ನ ರಾಜಧಾನಿ ಜುಬಾದ ಹೊರವಲಯದಲ್ಲಿ ಸಿಟಿಲಿಂಕ್ ಏವಿಯೇಷನ್ ಸಂಸ್ಥೆಗೆ ಸೇರಿದ ಸೆಸ್ನಾ 208 ಕ್ಯಾರವಾನ್ ವಿಮಾನವು ತಾಂತ್ರಿಕ ಕಾರಣಗಳಿಂದ ಅಪಘಾತಕ್ಕೀಡಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಪ್ರತಿಕೂಲ ಹವಾಮಾನ ಮತ್ತು ಕಡಿಮೆ ಗೋಚರತೆಯೇ ಈ ಅಪಘಾತಕ್ಕೆ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಇನ್ನೂ, ವಿಮಾನ ಅಪಘಾತ ನಡೆದ ಸ್ಥಳವು ಬಹುತೇಕ ಮಂಜಿನಿಂದ ಆವೃತವಾಗಿತ್ತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೃಶ್ಯಗಳು ತೋರಿಸಿವೆ. ಪ್ರಸ್ತುತ, ಪ್ರಾಧಿಕಾರವು ತನಿಖಾ ತಂಡವನ್ನು ಸ್ಥಳಕ್ಕೆ ಕಳುಹಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

https://www.newsics.com/2026/04/28/techie-dies-after-collapsing-while-smiling-and-talking-to-mother/

TAGGED:14 people killed on the spotPlane crashes in South Sudan
Share This Article
Facebook Twitter Copy Link Print
Previous Article ತಾಯಿ ಜೊತೆ ನಗುನಗುತ್ತಾ ಮಾತನಾಡುತ್ತಿರುವಾಗಲೇ ಕುಸಿದು ಬಿದ್ದು ಟೆಕ್ಕಿ ಸಾವು
Next Article ಮೃತ ಸಹೋದರಿಯ ಅಸ್ಥಿಪಂಜರ ಹಿಡಿದು ಬ್ಯಾಂಕಿಗೆ ಹೋದ ವ್ಯಕ್ತಿ! ಯಾಕೆ ಹೀಗೆ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?