ತಾಯಿ ಜೊತೆ ನಗುನಗುತ್ತಾ ಮಾತನಾಡುತ್ತಿರುವಾಗಲೇ ಕುಸಿದು ಬಿದ್ದು ಟೆಕ್ಕಿ ಸಾವು

newsics.com/ನ್ಯೂಸಿಕ್ಸ್ ಹಾಸನ: ತಾಯಿ ಜೊತೆ ನಗುನಗುತ್ತಾ ಮಾತನಾಡುತ್ತಿರುವಾಗಲೇ ಕುಸಿದು ಬಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಟೆಕ್ಕಿ ಯುವತಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ಸಾವನ್ನಪ್ಪಿದ್ದಾರೆ. https://youtube.com/shorts/eOoYZp9a9F0?si=CP6V90gKWCTFTFCS ಶ್ವೇತಾ ಬಿ‌.ಜಿ.(25) ಹಠಾತ್ ಸಾವನ್ನಪ್ಪಿದ ಸಾಫ್ಟ್‌ವೇರ್ ಇಂಜಿನಿಯರ್. ಮ್ಯಾಗ್ನಾ ಸಾಫ್ಟ್ ಎಂಬ ಕಂಪನಿಯ ಹಾಸನ ಶಾಖೆಯಲ್ಲಿ ಮೂರು ವರ್ಷದಿಂದ‌ ಕೆಲಸ ಮಾಡಿಕೊಂಡಿದ್ದ ಶ್ವೇತಾ, ಏಪ್ರಿಲ್ 24ರ ಶುಕ್ರವಾರ ಸಂಜೆ ಮನೆಯಲ್ಲಿ ದಿಢೀರ್​ ಕುಸಿದು ಬಿದ್ದಿದ್ದರು. ಬಳಿಕ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾರೆ. ಶ್ವೇತಾ ಹಾಸನ ಜಿಲ್ಲೆ ಬೇಲೂರು … Continue reading ತಾಯಿ ಜೊತೆ ನಗುನಗುತ್ತಾ ಮಾತನಾಡುತ್ತಿರುವಾಗಲೇ ಕುಸಿದು ಬಿದ್ದು ಟೆಕ್ಕಿ ಸಾವು