ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

newsics.com/ನ್ಯೂಸಿಕ್ಸ್ ಕಟ್ಟಡವೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಹಿಂದೂಗಳು ಕಲ್ಮಾ ಪಠಿಸಲು ನಿರಾಕರಿಸಿದ್ದಕ್ಕೆ ದುಷ್ಕರ್ಮಿಯೊಬ್ಬ ಧರ್ಮ ಕೇಳಿ ಚಾಕು ಇರಿದಿರುವ ಘೋರ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಮೀರಾ ರಸ್ತೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಹಿಂದುಗಳು ಕಲ್ಮಾ ಪಠಿಸದ ಕಾರಣಕ್ಕೆ ದುಷ್ಕರ್ಮಿ ಏಕಾಏಕಿ ಚಾಕು ಇರಿದಿದ್ದಾನೆ. ಇದಕ್ಕೂ ಮುನ್ನ ಆತ ಧರ್ಮ ಯಾವುದು ಎಂದು ಕೇಳಿದ್ದಾನೆ. ಹಿಂದೂಗಳು ಎಂದು ಹೇಳುತ್ತಿದ್ದರೂ ಕಲ್ಮಾ ಪಠಿಸುವಂತೆ ಒತ್ತಾಯಿಸಿದ್ದಾನೆ. ಒಪ್ಪದಿದಾಗ ಚಾಕುವಿನಿಂದ ಇರಿದಿದ್ದಾನೆ. ಚಾಕು … Continue reading ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ