Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಾರ್ಮುಜ್ ಜಲಸಂಧಿಯಲ್ಲಿ ಹಡಗಿನ ಮೇಲೆ ದಾಳಿ: ಇಬ್ಬರು ಭಾರತೀಯ ಸಿಬ್ಬಂದಿಗೆ ಗಾಯ
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಹಡಗಿನ ಮೇಲೆ ದಾಳಿ: ಇಬ್ಬರು ಭಾರತೀಯ ಸಿಬ್ಬಂದಿಗೆ ಗಾಯ

Share
1 Min Read
SHARE

newsics.com/ನ್ಯೂಸಿಕ್ಸ್

ದುಬೈ:ಹಾರ್ಮುಜ್ ಜಲಸಂಧಿಯ ಸಮೀಪ ಚಲಿಸುತ್ತಿದ್ದ ಎಂಟಿ ಚಿರೋನ್ 7 ಎಂಬ ತೈಲ ಟ್ಯಾಂಕರ್ ಹಡಗಿನ ಮೇಲೆ ಶೆಲ್ ತುಣುಕುಗಳು ಅಪ್ಪಳಿಸಿದ ಪರಿಣಾಮ ಇಬ್ಬರು ಭಾರತೀಯ ಸಿಬ್ಬಂದಿ ಗಾಯಗೊಂಡಿದ್ದಾರೆ.

https://youtube.com/shorts/eOoYZp9a9F0?si=CP6V90gKWCTFTFCS

ಗಾಯಗೊಂಡವರನ್ನು ಅಂಕಿತ ಕುಮಾರ್ ಮತ್ತು ಸಾಗರ್ ಚಂದ್ ಎಂದು ಗುರುತಿಸಲಾಗಿದೆ. ಇವರು ಹಡಗಿನ ಬ್ರಿಡ್ಜ್ (ಚಾಲನಾ ಕೊಠಡಿ) ಭಾಗದಲ್ಲಿದ್ದಾಗ ಸ್ಫೋಟದ ಚೂರುಗಳು ತಗುಲಿ ಸಣ್ಣಪುಟ್ಟ ಗಾಯಗಳಾಗಿವೆ. ಇವರ ಜೊತೆಗೆ ಈಜಿಪ್ಟ್ ಮೂಲದ ಓರ್ವ ವ್ಯಕ್ತಿಗೂ ಗಾಯಗಳಾಗಿವೆ.

ಹಡಗಿನಲ್ಲಿದ್ದ ಒಟ್ಟು 24 ಸಿಬ್ಬಂದಿಗಳ ಪೈಕಿ 17 ಮಂದಿ ಭಾರತೀಯರು. ಸದ್ಯ ಎಲ್ಲಾ ಸಿಬ್ಬಂದಿಗಳು ಸುರಕ್ಷಿತವಾಗಿದ್ದು, ಹಡಗು ತನ್ನ ಮುಂದಿನ ಪ್ರಯಾಣವನ್ನು ಶಾರ್ಜಾದತ್ತ ಮುಂದುವರಿಸಿದೆ.

ಈ ಹಡಗನ್ನೇ ಗುರಿಯಾಗಿಸಿ ದಾಳಿ ಮಾಡಲಾಗಿತ್ತೇ ಅಥವಾ ಬೇರೆ ದಾಳಿಯ ವೇಳೆ ಹಡಗಿಗೆ ಈ ಚೂರುಗಳು ತಗುಲಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

https://www.newsics.com/2026/04/28/two-killed-in-rain-in-the-state-heavy-rain-with-storms-for-another-3-days/

TAGGED:Two Indian crew members injured in attack on ship in Strait of Hormuz
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಮಳೆಗೆ ಇಬ್ಬರು ಬಲಿ : ಇನ್ನೂ 3 ದಿನ ಬಿರುಗಾಳಿ ಸಹಿತ ಭಾರೀ ಮಳೆ
Next Article PM Narendra Modi ಸಿಕ್ಕಿಂನಲ್ಲಿ ಯುವ ಆಟಗಾರರೊಂದಿಗೆ ಫುಟ್‌ಬಾಲ್ ಆಡಿದ ಪ್ರಧಾನಿ ಮೋದಿ : ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?