Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉರಿ ಬಿಸಿಲಿಗೆ 15 ವರ್ಷದ ಬಾಲಕ ಬಲಿ
ಕರ್ನಾಟಕಪ್ರಮುಖ

ಉರಿ ಬಿಸಿಲಿಗೆ 15 ವರ್ಷದ ಬಾಲಕ ಬಲಿ

Share
1 Min Read
SHARE

newsics.com/ನ್ಯೂಸಿಕ್ಸ್

ವಿಜಯಪುರ: ತೀವ್ರ ತಾಪಮಾನಕ್ಕೆ 15 ವರ್ಷದ ಬಾಲಕನೊಬ್ಬ ಬಲಿಯಾಗಿರುವ  ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಶ್ರೀಶೈಲ ಬಿರಾದಾರ (15) ಎಂದು ಗುರುತಿಸಲಾಗಿದೆ. ಶಾಲಾ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಬಾಲಕ ಶ್ರೀಶೈಲ ಮಧ್ಯಾಹ್ನದ ಉರಿ ಬಿಸಿಲಿನಲ್ಲಿ ಆಟವಾಡಿದ್ದ ಎನ್ನಲಾಗಿದೆ. ಬಿಸಿಲಿನಲ್ಲಿ ದೀರ್ಘಕಾಲ ಆಟವಾಡಿದ್ದರಿಂದ ಬಸವಳಿದಿದ್ದ ಬಾಲಕನ ಆರೋಗ್ಯದಲ್ಲಿ ದಿಢೀರ್ ವ್ಯತ್ಯಾಸ ಕಂಡುಬಂದಿತ್ತು. ಕೂಡಲೇ ಬಾಲಕನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ.

ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಮಧ್ಯಾಹ್ನದ ಸಮಯದಲ್ಲಿ ಹೊರಬರದಂತೆ ಮತ್ತು ಹಿರಿಯರು ಹಾಗೂ ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

https://www.newsics.com/2026/04/29/keep-onions-in-your-pocket-to-escape-the-scorching-heat-union-minister-jyotiraditya-scindia-suggests/

TAGGED:15-year-old boy dies from heatstroke
Share This Article
Facebook Twitter Copy Link Print
Previous Article Union Minister Jyotiraditya Scindia ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಜೇಬಿನಲ್ಲಿ ಈರುಳ್ಳಿ ಇಟ್ಟುಕೊಳ್ಳಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಲಹೆ, ಈರುಳ್ಳಿ ಇಟ್ಟುಕೊಂಡರೆ ಸೆಖೆ ಆಗಲ್ವಾ?
Next Article ಖಾಸಗಿ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ ಹಾಗೂ ಜೀವ ಬೆದರಿಕೆ ಆರೋಪ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?