Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actress Pooja Hegde ರೋಹನ್ ಮೆಹ್ರಾ ಜತೆ ನಟಿ ಪೂಜಾ ಹೆಗ್ಡೆ ಡೇಟಿಂಗ್
ದೇಶಪ್ರಮುಖಮನರಂಜನೆ

Actress Pooja Hegde ರೋಹನ್ ಮೆಹ್ರಾ ಜತೆ ನಟಿ ಪೂಜಾ ಹೆಗ್ಡೆ ಡೇಟಿಂಗ್

Share
1 Min Read
SHARE

newsics.com/ನ್ಯೂಸಿಕ್ಸ್

ಸಾಮಾಜಿಕ ಜಾಲತಾಣಗಳಲ್ಲಿ ಸೆಲೆಬ್ರಿಟಿಗಳ ಬಗ್ಗೆ ಏನಾದರೂ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಇದೀಗ ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ರೋಹನ್ ಮೆಹ್ರಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ರೋಹನ್ ಮೆಹ್ರಾ ಅವರು ಹಿಂದಿ ಚಿತ್ರರಂಗದಲ್ಲಿ ಜನಪ್ರಿಯತೆ ಪಡೆದಿದ್ದ ವಿನೋದ್ ಮೆಹ್ರಾ ಅವರ ಮಗ. ಈ ಕಾರಣಕ್ಕೆ ವಿನೋದ್ ಅವರಿಗೆ ಚಿತ್ರರಂಗದಲ್ಲಿ ಸಿನಿಮಾ ಆಫರ್​​ಗಳು ಸಿಕ್ಕವು. 2015ರಲ್ಲಿ ಬಂದ ‘ಬಾಜಿರಾವ್ ಮಸ್ತಾನಿ’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ರೋಹನ್ ಮೆಹ್ರಾ ನಟಿಸಿದರು. ಆ ಬಳಿಕ ಕಿರುಚಿತ್ರ ಒಂದನ್ನು ಮಾಡಿದರು. 2018ರಲ್ಲಿ ‘ಬಜಾರ್’ ಹೆಸರಿನ ಸಿನಿಮಾ ಮಾಡಿದರು. ಈ ಚಿತ್ರವೂ ಮೆಚ್ಚುಗೆ ಪಡೆದಿಲ್ಲ.‘420 ಐಪಿಸಿ’, ‘ಅದ್ಭುತ್’ ಹೆಸರಿನ ಚಿತ್ರವನ್ನು ರೋಹನ್ ಮೆಹ್ರಾ ಮಾಡಿದರು. ಸದ್ಯ ಅವರ ಕೈಯಲ್ಲಿ ಯಾವುದೇ ಹೊಸ ಸಿನಿಮಾ ಇಲ್ಲ.

ಈ ವಿಷಯವನ್ನು ಪೂಜಾ ಹೆಗ್ಡೆ ಆಗಲೀ, ರೋಹನ್ ಮೆಹ್ರಾ ಆಗಲಿ ಖಚಿತಪಡಿಸಿಲ್ಲ. ಆದರೆ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಎಂಬ ಮಾತನ್ನು ಅನೇಕರು ನೆನಪಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇಬ್ಬರೂ ವಿವಾಹ ಆಗುವ ಘೋಷಣೆ ಮಾಡಿದ್ದರೂ ಅಚ್ಚರಿ ಏನಿಲ್ಲ.

ಈ ಮೊದಲು ವರುಣ್ ಧವನ್ ಜೊತೆ ಪೂಜಾ ಹೆಗ್ಡೆ ಆಪ್ತವಾಗಿದ್ದ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಇವರ ಮಧ್ಯೆ ಏನೋ ನಡೆಯುತ್ತಿದೆ ಎಂದು ಹೇಳಲಾಗಿತ್ತು.

https://x.com/filmfare/status/2049180182297153930?ref_src=twsrc%5Etfw%7Ctwcamp%5Etweetembed%7Ctwterm%5E2049180182297153930%7Ctwgr%5E4d57e43165b9912f5024c3727e7ef2abfd86906a%7Ctwcon%5Es1_c10&ref_url=https%3A%2F%2Ftv9kannada.com%2Fentertainment%2Fpooja-hegde-dating-rohan-mehra-rumors-swirl-amidst-career-challenges-1179655.html

https://www.newsics.com/2026/04/29/toxic-movie-release-postponed/

TAGGED:Actress Pooja Hegde dating Rohan Mehra
Share This Article
Facebook Twitter Copy Link Print
Previous Article Toxic Movie Release Postponed ಟಾಕ್ಸಿಕ್ ಸಿನಿಮಾ ರಿಲೀಸ್​ ಮುಂದಕ್ಕೆ : ದಿನಾಂಕ ಬದಲಾವಣೆಗೆ ಕಾರಣವೇನು?
Next Article ಡೇ-ಕೇರ್ ಸೆಂಟರ್‌ ನಲ್ಲಿ ಪುಟ್ಟ ಮಕ್ಕಳ ಕೈಕಾಲು ಕಟ್ಟಿ ಹಾಕಿದ ಕಿರಾತಕರು : ವೈರಲ್ ವಿಡಿಯೋ ನೋಡಿ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?