Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೀರೂರು ಪಿಎಸ್‌ಐ ಪತ್ನಿ ಆತ್ಮ*ಹತ್ಯೆ : ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳ ನಡುವೆ ನಡೆದ ಆ ಕಿರಿಕ್ ಏನು?
ಕರ್ನಾಟಕಪ್ರಮುಖ

ಬೀರೂರು ಪಿಎಸ್‌ಐ ಪತ್ನಿ ಆತ್ಮ*ಹತ್ಯೆ : ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳ ನಡುವೆ ನಡೆದ ಆ ಕಿರಿಕ್ ಏನು?

Share
1 Min Read
SHARE

newsics.com/ನ್ಯೂಸಿಕ್ಸ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಠಾಣೆಯ ಪಿಎಸ್ಐ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

https://youtube.com/shorts/A7gPa–K6QY?si=UClQxtCV5fiwGWUd

ಪಿಎಸ್ಐ ತಿಪ್ಪೇಶ್ ಪತ್ನಿ ಪದ್ಮಾ(39) ನೇಣಿಗೆ ಶರಣಾಗಿದ್ದಾರೆ. 13 ವರ್ಷದ ಹಿಂದೆ ತಿಪ್ಪೇಶ್ ಮತ್ತು ಪದ್ಮಾ ಪ್ರೀತಿಸಿ ಮದುವೆಯಾಗಿದ್ದರು. ಮೂಲತಃ ತುಮಕೂರು ಜಿಲ್ಲೆಯವರಾದ ಪದ್ಮ ಮತ್ತು ದಾವಣಗೆರೆ ಮೂಲದ ತಿಪ್ಪೇಶ್ ಅವರು ಈ ಹಿಂದೆ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಸುಖ ಸಂಸಾರ ನಡೆಸುತ್ತಿದ್ದ ಈ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

ಮಕ್ಕಳ ಬೇಸಿಗೆ ರಜೆಯ ವಿಚಾರವೇ ಮುಖ್ಯ ಕಾರಣ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಮಕ್ಕಳಿಗೆ ಶಾಲಾ ರಜೆ ಇರುವುದರಿಂದ ಅವರನ್ನು ತಮ್ಮೂರಿನ ಕಡೆಗೆ ಕರೆದುಕೊಂಡು ಹೋಗುವಂತೆ ಅಥವಾ ಕಳಿಸಿಕೊಡುವಂತೆ ಪದ್ಮ ಅವರು ಪತಿಯ ಬಳಿ ಒತ್ತಾಯಿಸಿದ್ದರು ಎನ್ನಲಾಗಿದೆ. ಆದರೆ, ಇದೇ ವಿಚಾರವಾಗಿ ದಂಪತಿಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪತಿಯು ಮಕ್ಕಳನ್ನು ಊರಿಗೆ ಕಳಿಸಲು ಒಪ್ಪಲಿಲ್ಲ ಎಂಬ ಆಕ್ರೋಶ ಪದ್ಮ ಅವರಲ್ಲಿ ಮನೆಮಾಡಿತ್ತು.

ಇನ್ನು ಪತಿಯ ನಿರ್ಧಾರದಿಂದ ತೀವ್ರವಾಗಿ ಮನನೊಂದಿದ್ದ ಪದ್ಮ ಅವರು, ಕಳೆದ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

https://www.newsics.com/2026/04/29/8-people-including-3-children-died-in-the-collapse-of-bowring-hospital-compound-in-bengaluru/

TAGGED:Birur PSI's wife commits suicide
Share This Article
Facebook Twitter Copy Link Print
Previous Article 8 people died in Bangalore ಮಳೆ ಅವಾಂತರ: ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 3 ಮಕ್ಕಳು ಸೇರಿ 8 ಮಂದಿ ಸಾವು
Next Article ಸು ಫ್ರಮ್ ಸೋ ರವಿಯಣ್ಣ ಹೊಸ ಸಿನಿಮಾ ಘೋಷಣೆ : ಈ ಸಿನಿಮಾದ ಟೈಟಲ್ ಏನು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?