newsics.com/ನ್ಯೂಸಿಕ್ಸ್
ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಅವರ ಪತ್ನಿ ಧನ್ಯತಾ ಈಗ ಹೊಸ ಅತಿಥಿಯ ಆಗಮನದ ಸಂಭ್ರಮದಲ್ಲಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸಿಹಿ ಸುದ್ದಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
https://youtube.com/shorts/A7gPa–K6QY?si=UClQxtCV5fiwGWUd
ಹೌದು. ಸ್ಯಾಂಡಲ್‌ವುಡ್‌ನ ‘ಟಗರು’ ಖ್ಯಾತಿಯ ನಟ ಧನಂಜಯ್ ಮತ್ತು ಧನ್ಯತಾ ದಂಪತಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಸ್ಯಾಂಡಲ್‌ವುಡ್‌ನ ಮೋಸ್ಟ್ ಫೇವರಿಟ್ ಜೋಡಿಯಿಂದ ಹೊರಬಿದ್ದಿರುವ ಈ ಸಿಹಿ ಸುದ್ದಿ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ಧನಂಜಯ್ ಮತ್ತು ಧನ್ಯತಾ ದಂಪತಿ ತಾವು ತಂದೆ-ತಾಯಿಯಾಗುತ್ತಿರುವ ವಿಷಯವನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ.
https://www.instagram.com/p/DXtSbGIEzn1/?igsh=MWVyNmtuZHF0M2FncQ==
https://www.newsics.com/2026/04/29/senior-actress-still-acting-to-pay-for-medicine-at-90/