Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ : ಜನಜೀವನ ಸಂಪೂರ್ಣ ಅಸ್ತವ್ಯಸ್ತ, ಧರೆಗುರುಳಿದ 50ಕ್ಕೂ ಹೆಚ್ಚು ಮರ
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ : ಜನಜೀವನ ಸಂಪೂರ್ಣ ಅಸ್ತವ್ಯಸ್ತ, ಧರೆಗುರುಳಿದ 50ಕ್ಕೂ ಹೆಚ್ಚು ಮರ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ 50ಕ್ಕೂ ಹೆಚ್ಚು ಮರಗಳು ಉರುಳಿ, ರಸ್ತೆಗಳು ಜಲಾವೃತಗೊಂಡಿದ್ದು, ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದಾರೆ.

https://youtube.com/shorts/A7gPa–K6QY?si=UClQxtCV5fiwGWUd

ಹೆಚ್‌ಎಎಲ್ ಏರ್‌ಪೋರ್ಟ್ ಪ್ರದೇಶದಲ್ಲಿ ಮಾತ್ರವೇ 24.7 ಮಿ.ಮೀ ಮಳೆ ದಾಖಲಾಗಿದೆ. ಬಿರುಗಾಳಿ, ಆಲಿಕಲ್ಲು ಹಾಗೂ ಭಾರೀ ಮಳೆಯಿಂದ ಅನಾಹುತಗಳ ಸರಮಾಲೆ ಸಂಭವಿಸಿದೆ. ಬಿಬಿಎಂಪಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಪ್ರಕಾರ 50 ಸ್ಥಳಗಳಲ್ಲಿ ಮರಗಳು ಉರುಳಿವೆ. ಇದರ ಜತೆಗೆ ಈವರೆಗೆ 8 ಜನ ಮೃತಪಟ್ಟಿರುವ ಮಾಹಿತಿ ಲಭ್ಯವಿದೆ.

ನಗರದ ಬನಶಂಕರಿ, ಸೌತ್ ಎಂಡ್ ಸರ್ಕಲ್, ಜಯನಗರ, ಶಾಂತಿನಗರ, ಯುಬಿ ಸಿಟಿ, ಕಾರ್ಪೋರೇಶನ್ ಪ್ರದೇಶ ಸೇರಿದಂತೆ ಹಲವೆಡೆ ಗುಡುಗು-ಗಾಳಿ ಸಹಿತ ಭಾರೀ ಮಳೆ ಮಾತ್ರವಕ್ಕ ಕಾಶ್ಮೀರದಲ್ಲಿ ಮಂಜು ಇರುವ ರೀತಿಯಲ್ಲಿ ಆಲಿಕಲ್ಲು ಬಿದ್ದಿದೆ. ವಿಧಾನಸೌಧ ಸುತ್ತಮುತ್ತ ಆಲಿಕಲ್ಲು ಮಳೆ ದಾಖಲಾಗಿದ್ದು, ಕಂಠೀರವ ಕ್ರೀಡಾಂಗಣದ ಸುತ್ತಮುತ್ತ ಆಲಿಕಲ್ಲುಗಳು ರಾಶಿಯಾಗಿ ಬಿದ್ದಿರುವ ದೃಶ್ಯಗಳು ಕಂಡುಬಂದವು.

https://www.newsics.com/2026/04/29/live-in-with-a-husband-of-four-wives-refusal-to-marry-after-having-a-child-what-did-the-supreme-court-say/

 

TAGGED:Hailstorm in Bengaluru: Life completely disruptedmore than 50 trees uprooted
Share This Article
Facebook Twitter Copy Link Print
Previous Article ನಾಲ್ಕು ಹೆಂಡಿರ ಗಂಡನ ಜತೆ ಲಿವ್​ ಇನ್​: ಮಗುವಾದ್ಮೇಲೆ ಮದುವೆಗೆ ನಿರಾಕರಣೆ, ಸುಪ್ರೀಂ ಹೇಳಿದ್ದೇನು?
Next Article ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ಸಂಧಾನ ಸಭೆ  ವಿಫಲ :ಮೇ 20 ರಿಂದ ಸಾರಿಗೆ ನೌಕರರ ಮುಷ್ಕರ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?