ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ : ಜನಜೀವನ ಸಂಪೂರ್ಣ ಅಸ್ತವ್ಯಸ್ತ, ಧರೆಗುರುಳಿದ 50ಕ್ಕೂ ಹೆಚ್ಚು ಮರ
newsics.com/ನ್ಯೂಸಿಕ್ಸ್ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ 50ಕ್ಕೂ ಹೆಚ್ಚು ಮರಗಳು ಉರುಳಿ, ರಸ್ತೆಗಳು ಜಲಾವೃತಗೊಂಡಿದ್ದು, ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದಾರೆ. https://youtube.com/shorts/A7gPa–K6QY?si=UClQxtCV5fiwGWUd ಹೆಚ್‌ಎಎಲ್ ಏರ್‌ಪೋರ್ಟ್ ಪ್ರದೇಶದಲ್ಲಿ ಮಾತ್ರವೇ 24.7 ಮಿ.ಮೀ ಮಳೆ ದಾಖಲಾಗಿದೆ. ಬಿರುಗಾಳಿ, ಆಲಿಕಲ್ಲು ಹಾಗೂ ಭಾರೀ ಮಳೆಯಿಂದ ಅನಾಹುತಗಳ ಸರಮಾಲೆ ಸಂಭವಿಸಿದೆ. ಬಿಬಿಎಂಪಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಪ್ರಕಾರ 50 ಸ್ಥಳಗಳಲ್ಲಿ ಮರಗಳು ಉರುಳಿವೆ. ಇದರ ಜತೆಗೆ … Continue reading ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ : ಜನಜೀವನ ಸಂಪೂರ್ಣ ಅಸ್ತವ್ಯಸ್ತ, ಧರೆಗುರುಳಿದ 50ಕ್ಕೂ ಹೆಚ್ಚು ಮರ
Copy and paste this URL into your WordPress site to embed
Copy and paste this code into your site to embed