Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Union Minister Jyotiraditya Scindia ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಜೇಬಿನಲ್ಲಿ ಈರುಳ್ಳಿ ಇಟ್ಟುಕೊಳ್ಳಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಲಹೆ, ಈರುಳ್ಳಿ ಇಟ್ಟುಕೊಂಡರೆ ಸೆಖೆ ಆಗಲ್ವಾ?
ದೇಶಪ್ರಮುಖ

Union Minister Jyotiraditya Scindia ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಜೇಬಿನಲ್ಲಿ ಈರುಳ್ಳಿ ಇಟ್ಟುಕೊಳ್ಳಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಲಹೆ, ಈರುಳ್ಳಿ ಇಟ್ಟುಕೊಂಡರೆ ಸೆಖೆ ಆಗಲ್ವಾ?

Share
1 Min Read
SHARE

newsics.com/ನ್ಯೂಸಿಕ್ಸ್

ದೇಶದ ವಿವಿಧ ಭಾಗಗಳಲ್ಲಿ ಈ ಬಾರಿ ಬೇಸಿಗೆಯ ಝಳ ಹೆಚ್ಚಿದೆ. ಬೇಸಿಗೆಯ ತೀವ್ರ ಶಾಖದ ಮಧ್ಯೆ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕೂಲ್​ ಆಗಿರಲು ಒಂದು ಟಿಪ್ಸ್​ ಕೊಟ್ಟಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಧ್ಯಪ್ರದೇಶದ ಶಿವಪುರಿ ಜಿಲ್ಲೆಗೆ ಮೂರು ದಿನಗಳ ಭೇಟಿ ನೀಡಿದ್ದಾಗ, 51 ಡಿಗ್ರಿ ಸೆಲ್ಸಿಯಸ್ ಬಿಸಿಲಿದ್ದರೂ ನಾನು ಕಾರಿನಲ್ಲಿ ಎಸಿ ಬಳಸುವುದಿಲ್ಲ, ಬದಲಾಗಿ ಜೇಬಿನಲ್ಲಿ ಒಂದು ಈರುಳ್ಳಿ ಇಟ್ಟುಕೊಂಡು ಶಾಖವನ್ನು ತಡೆದುಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಸಚಿವರು ತಮ್ಮ ಜೇಬಿನಿಂದ ಈರುಳ್ಳಿಯನ್ನು ತೆಗೆದು ತೋರಿಸುತ್ತಾ, ನಿಮ್ಮ ಜೇಬಿನಲ್ಲಿ ಒಂದು ಈರುಳ್ಳಿ ಇಟ್ಟುಕೊಳ್ಳಿ, ಹೀಗೆ ಮಾಡುವುದರಿಂದ ಹೀಟ್‌ಸ್ಟ್ರೋಕ್‌ನಿಂದ (ಬಿಸಿಲ ಬೇಗೆ) ಸುರಕ್ಷಿತವಾಗಿರಬಹುದು ಎಂದು ಸಲಹೆ ನೀಡಿದ್ದಾರೆ.

ಭಾರತೀಯ ಆಹಾರ ಪದ್ಧತಿಯಲ್ಲಿ ಈರುಳ್ಳಿಗೆ ವಿಶೇಷ ಸ್ಥಾನವಿದೆ. ವಿಶೇಷವಾಗಿ ಪ್ರಸ್ತುತದಲ್ಲಿ ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ:

ಹೈಡ್ರೇಶನ್: ಈರುಳ್ಳಿಯಲ್ಲಿ ನೀರಿನಾಂಶ ಹೆಚ್ಚಿದ್ದು, ದೇಹ ನಿರ್ಜಲೀಕರಣಗೊಳ್ಳದಂತೆ ಕಾಪಾಡುತ್ತದೆ.

ಕ್ವೆರ್ಸೆಟಿನ್: ಇದರಲ್ಲಿರುವ ಫ್ಲೇವನಾಯ್ಡ್ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ.

ತಂಪು ನೀಡುವ ಗುಣ: ಹಸಿ ಈರುಳ್ಳಿ ದೇಹಕ್ಕೆ ತಂಪಾದ ಅನುಭವ.

ವಿಜ್ಞಾನ ಏನು ಹೇಳುತ್ತದೆ?

ಈರುಳ್ಳಿಯನ್ನು ಸೇವಿಸುವುದು ಒಂದು ವಿಷಯವಾದರೆ, ಅದನ್ನು ಜೇಬಿನಲ್ಲಿ ಇಟ್ಟುಕೊಳ್ಳುವುದು ಇನ್ನೊಂದು. ಆದರೆ, ಜೇಬಿನಲ್ಲಿ ಇಟ್ಟುಕೊಂಡರೆ ಬಿಸಿಲ ಬೇಗೆ ತಟ್ಟುವುದಿಲ್ಲ ಎಂಬ ನಂಬಿಕೆಗೆ ಯಾವುದೇ ಆಧಾರಗಳಿಲ್ಲ ಎಂದು ವೈದ್ಯಕೀಯ ತಜ್ಞರು ಸ್ಪಷ್ಟಪಡಿಸಿದ್ದಾರೆ.ಈರುಳ್ಳಿಗಳು ಗಾಳಿಯ ಶಾಖವನ್ನು ಅಥವಾ ದೇಹದ ಉಷ್ಣತೆಯನ್ನು ಹೊರತೆಗೆಯುತ್ತವೆ ಸಾಬೀತಾಗಿಲ್ಲ.ದೇಹವು ತನ್ನ ಉಷ್ಣತೆಯನ್ನು ಸಮತೋಲನದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗದಿದ್ದಾಗ ಹೀಟ್‌ಸ್ಟ್ರೋಕ್ ತಡೆಯುತ್ತದೆ. ಇದು ದೇಹದ ಆಂತರಿಕ ಪ್ರಕ್ರಿಯೆ, ಜೇಬಿನಲ್ಲಿ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲ.

https://x.com/JM_Scindia/status/2048399238896431609?ref_src=twsrc%5Etfw%7Ctwcamp%5Etweetembed%7Ctwterm%5E2048399238896431609%7Ctwgr%5Ee93121608f504260eca49fa720d95ede3d5abb47%7Ctwcon%5Es1_c10&ref_url=https%3A%2F%2Fkannadadunia.com%2Fwill-keeping-onions-in-your-pocket-make-you-feel-hot-here-is-the-real-truth-behind-the-viral-video-of-the-union-minister-video%2F

https://www.newsics.com/2026/04/29/pan-card-is-mandatory-for-these-transactions/

 

TAGGED:Keep onions in your pocket to escape the scorching heat: Union Minister Jyotiraditya Scindia suggests
Share This Article
Facebook Twitter Copy Link Print
Previous Article ಈ ವಹಿವಾಟುಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯ
Next Article ಉರಿ ಬಿಸಿಲಿಗೆ 15 ವರ್ಷದ ಬಾಲಕ ಬಲಿ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?