Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಡೇ-ಕೇರ್ ಸೆಂಟರ್‌ ನಲ್ಲಿ ಪುಟ್ಟ ಮಕ್ಕಳ ಕೈಕಾಲು ಕಟ್ಟಿ ಹಾಕಿದ ಕಿರಾತಕರು : ವೈರಲ್ ವಿಡಿಯೋ ನೋಡಿ
ದೇಶಪ್ರಮುಖವಿದೇಶವೈರಲ್

ಡೇ-ಕೇರ್ ಸೆಂಟರ್‌ ನಲ್ಲಿ ಪುಟ್ಟ ಮಕ್ಕಳ ಕೈಕಾಲು ಕಟ್ಟಿ ಹಾಕಿದ ಕಿರಾತಕರು : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಪುಟ್ಟ ಕಂದಮ್ಮಗಳ ಕೈಕಾಲುಗಳನ್ನು ಕಟ್ಟಿ ಹಾಕಿ ಅಮಾನವೀಯವಾಗಿ ಪೀಡಿಸುತ್ತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 13 ಮಂದಿಯನ್ನು ಬಂಧಿಸಿದ್ದಾರೆ.

​ಇಂಡೋನೇಷ್ಯಾದ ಈ ಶಿಶುಪಾಲನಾ ಕೇಂದ್ರದ ಮೇಲೆ ಅಧಿಕಾರಿಗಳು ದಾಳಿ ನಡೆಸಿದಾಗ ಅಲ್ಲಿನ ದೃಶ್ಯ ಕಂಡು ದಬಾಯಿಸಿದ್ದಾರೆ. ಕೇವಲ ಡೈಪರ್ ಧರಿಸಿದ್ದ ಸುಮಾರು 53 ಪುಟ್ಟ ಮಕ್ಕಳ ಕೈ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಿ, ಸಾಲಾಗಿ ನೆಲದ ಮೇಲೆ ಮಲಗಿಸಲಾಗಿತ್ತು. ಮಕ್ಕಳು ಅಳಬಾರದು ಎಂಬ ಕಾರಣಕ್ಕೆ ಈ ರೀತಿ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

​ಕೇವಲ 3 ಮೀಟರ್ ಉದ್ದ ಮತ್ತು 3 ಮೀಟರ್ ಅಗಲದ ಪುಟ್ಟ ಕೋಣೆಯಲ್ಲಿ ಸುಮಾರು 20 ಮಕ್ಕಳನ್ನು ಕೂಡಿ ಹಾಕಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆ ಕೇಂದ್ರದಲ್ಲಿ ಒಟ್ಟು 100 ಮಕ್ಕಳಿದ್ದು, ಅವರಲ್ಲಿ ಅರ್ಧಕ್ಕಿಂತ ಹೆಚ್ಚು (50ಕ್ಕೂ ಹೆಚ್ಚು) ಮಕ್ಕಳು ದೌರ್ಜನ್ಯಕ್ಕೆ ಒಳಗಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ ಮಕ್ಕಳು ಒಬ್ಬರಿಗೊಬ್ಬರು ತೊಂದರೆ ಕೊಡಬಾರದು ಎಂಬ ಕಾರಣಕ್ಕೆ ಕೈಕಾಲು ಕಟ್ಟಿ ಹಾಕಿದ್ದೆವು. ಸಿಬ್ಬಂದಿ ಕೊರತೆಯಿಂದಾಗಿ ಮಕ್ಕಳಿಗೆ ಸ್ನಾನ ಮಾಡಿಸುವುದು ಮತ್ತು ಬಟ್ಟೆ ಹಾಕುವುದು ಕಷ್ಟವಾಗುತ್ತಿತ್ತು, ಅದಕ್ಕಾಗಿಯೇ ಹೀಗೆ ಮಾಡಿದೆವು” ಎಂದು ಆರೋಪಿಗಳು ಕುಂಟು ನೆಪಗಳನ್ನು ಹೇಳಿದ್ದಾರೆ.

https://x.com/txtdarigenz97/status/2049102212450996594?ref_src=twsrc%5Etfw%7Ctwcamp%5Etweetembed%7Ctwterm%5E2049102212450996594%7Ctwgr%5Ef7d9e13991d496f6aeb056b4ad6e223de3cc70d3%7Ctwcon%5Es1_c10&ref_url=https%3A%2F%2Fkannadadunia.com%2Ftie-childrens-hands-and-feet-and-abuse-inhumane-act-at-day-care-center-video-goes-viral-watch-video%2F

 

TAGGED:Kidnappers tie up small children's hands and feet at day-care center
Share This Article
Facebook Twitter Copy Link Print
Previous Article Actress Pooja Hegde ರೋಹನ್ ಮೆಹ್ರಾ ಜತೆ ನಟಿ ಪೂಜಾ ಹೆಗ್ಡೆ ಡೇಟಿಂಗ್
Next Article ಪೂಜಾ ದತ್ತಾ ಬೆತ್ತಲೆ ಶವ ಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?