Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಲ್ಕು ಹೆಂಡಿರ ಗಂಡನ ಜತೆ ಲಿವ್​ ಇನ್​: ಮಗುವಾದ್ಮೇಲೆ ಮದುವೆಗೆ ನಿರಾಕರಣೆ, ಸುಪ್ರೀಂ ಹೇಳಿದ್ದೇನು?
ದೇಶಪ್ರಮುಖ

ನಾಲ್ಕು ಹೆಂಡಿರ ಗಂಡನ ಜತೆ ಲಿವ್​ ಇನ್​: ಮಗುವಾದ್ಮೇಲೆ ಮದುವೆಗೆ ನಿರಾಕರಣೆ, ಸುಪ್ರೀಂ ಹೇಳಿದ್ದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಯುವಕನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದು, ಮಗುವಾದ ಬಳಿಕ ಆತ ಮದುವೆಗೆ ನಿರಾಕರಿಸಿದಾಗ ಯುವತಿ ಅ*ತ್ಯಾಚಾರ ಪ್ರಕರಣ ದಾಖಲಿಸಿದ್ದಳು. ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಒಪ್ಪಿಗೆಯ ಸಹಬಾಳ್ವೆಯಿಂದ ಹೊರನಡೆಯುವುದು ಕ್ರಿಮಿನಲ್ ಅಪರಾಧವಲ್ಲ ಎಂದು ಸ್ಪಷ್ಟಪಡಿಸಿದೆ.

https://youtube.com/shorts/A7gPa–K6QY?si=UClQxtCV5fiwGWUd

ಇಲ್ಲಿ ಯುವತಿಯೊಬ್ಬಳು ಯುವಕನ ಜೊತೆ ಲಿವ್​ ಇನ್​ ಸಂಬಂಧದಲ್ಲಿ ಇದ್ದಳು. ಮಗುವೂ ಆಯಿತು. ಕೊನೆಗೆ ಅವನು ಮದುವೆಗೆ ನಿರಾಕರಿಸಿದ. ಏಕೆಂದರೆ ಅಲ್ಲಿಗೆ ಅವನ ಕೆಲಸ ಮುಗಿದಿತ್ತು. ಈಗ ಏನಿದ್ದರೂ ಸವಾಲು ಈ ಯುವತಿಯದ್ದು ಅಷ್ಟೇ. ಬೇರೆ ದಾರಿ ಕಾಣದೇ ರೇ*ಪ್ ಕೇಸ್​ ಹಾಕಿದಳು. ಅದು ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು. ಅದು ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಅವರ ಪೀಠದ ಮುಂದೆ ವಿಚಾರಣೆ ಬಂದಿತ್ತು. ಇಂಥ ಸಂಬಂಧಗಳ ಬಗ್ಗೆ ನ್ಯಾಯಮೂರ್ತಿಗಳು ಏನು ಹೇಳಿದ್ದಾರೆ ನೋಡಿ.

ವಿವಾಹ ಬಂಧವಿಲ್ಲದೆಯೇ ಲಿವ್-ಇನ್ ಸಂಬಂಧದಿಂದ ಹೊರನಡೆಯುವುದು ಕ್ರಿಮಿನಲ್ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿವಾಹದ ಸುಳ್ಳು ನೆಪದಲ್ಲಿ ಪುರುಷನೊಬ್ಬ ತನ್ನ ಮೇಲೆ ಅ*ತ್ಯಾಚಾರ ಮತ್ತು ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಒಪ್ಪಿಗೆಯ ಲಿವ್-ಇನ್ ಸಂಬಂಧಗಳು ಮತ್ತು ಕ್ರಿಮಿನಲ್ ಲೈಂ*ಗಿಕ ಅಪರಾಧಗಳ ನಡುವಿನ ವ್ಯತ್ಯಾಸಗಳನ್ನು ಕೋರ್ಟ್ ಒತ್ತಿಹೇಳಿದೆ.

ಮಗುವಿಗೆ ಜೀವನಾಂಶವನ್ನು ಪಡೆಯಬಹುದು, ಆದರೆ ಲಿವ್-ಇನ್ ಸಂಬಂಧದ ಸ್ಥಗಿತವು ಕ್ರಿಮಿನಲ್ ಅಪರಾಧಕ್ಕೆ ಕಾರಣವಾಗುವುದಿಲ್ಲ ಎಂದಿದ್ದಾರೆ.

https://www.newsics.com/2026/04/29/vinay-kulkarni-in-the-yogesh-gowda-murder-case-is-also-in-the-running-for-mla-seat/

TAGGED:Live-in with a husband of four wives: Refusal to marry after having a childwhat did the Supreme Court say?
Share This Article
Facebook Twitter Copy Link Print
Previous Article ಯೋಗೀಶ್‌ಗೌಡ ಕೊಲೆ ಪ್ರಕರಣದ ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೂ ಕುತ್ತು
Next Article ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ : ಜನಜೀವನ ಸಂಪೂರ್ಣ ಅಸ್ತವ್ಯಸ್ತ, ಧರೆಗುರುಳಿದ 50ಕ್ಕೂ ಹೆಚ್ಚು ಮರ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?