Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ಸಂಧಾನ ಸಭೆ  ವಿಫಲ :ಮೇ 20 ರಿಂದ ಸಾರಿಗೆ ನೌಕರರ ಮುಷ್ಕರ
ಕರ್ನಾಟಕಪ್ರಮುಖ

ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ಸಂಧಾನ ಸಭೆ  ವಿಫಲ :ಮೇ 20 ರಿಂದ ಸಾರಿಗೆ ನೌಕರರ ಮುಷ್ಕರ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದ ಸಾರಿಗೆ ನೌಕರರ ಸಂಧಾನ ಸಭೆ ವಿಫಲವಾಗಿದ್ದು , ಈ ಹಿನ್ನಲೆಯಲ್ಲಿ ಸಾರಿಗೆ ನೌಕರರು ಮೇ ೨೦ರಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.

https://youtube.com/shorts/A7gPa–K6QY?si=UClQxtCV5fiwGWUd

ಶಾಂತಿನಗರದ ಸಾರಿಗೆ ಇಲಾಖೆಯ ಪ್ರಧಾನ ಕಚೇರಿಯಲ್ಲಿ ಬುಧವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ  ಸಭೆಯಲ್ಲಿ ಸಾರಿಗೆ ನೌಕರರ ಬೇಡಿಕೆಯನ್ನು ಆಲಿಸಿ, ನಿಮ್ಮ ಅಹವಾಲನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆದಷ್ಟು ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಸರ್ಕಾರಕ್ಕೆ ಸಾರಿಗೆ ನೌಕರರ ಬಗ್ಗೆ ನಿಜವಾದ ಕಾಳಜಿ ಇದ್ದೇ ಇದೆ. ಸಾರಿಗೆ ನೌಕರರಿಗೆ ನಾಲ್ಕು ವರ್ಷ ಮೊದಲೇ ೭ನೇ ವೇತನ ಆಯೋಗ ನೇಮಿಸಿ ಶೇ.೨೭.೫ ವೇತನ ಹೆಚ್ಚಳ ಘೋಷಿಸಿರುವ ರಾಜ್ಯ ಸರ್ಕಾರವು ಸಾರಿಗೆ ನೌಕರರ ವಿಷಯದಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿರುವುದು ಸಾರಿಗೆ ನೌಕರರ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವರೊಂದಿಗೆ ನಡೆದ ಸಭೆ ಬಳಿಕ ಸಾರಿಗೆ ನೌಕರರು ಸಭೆ ನಡೆಸಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.

ನೌಕರರ ಬೇಡಿಕೆ:

ಬಾಟಾ ಮತ್ತಿತರ ಭತ್ಯೆಗಳನ್ನು ಹೆಚ್ಚಿಸಬೇಕು, ೧೨ ತಿಂಗಳ ಉಳಿದಿರುವ ಬಾಕಿ ಹಣವನ್ನು ಸೇವೆಯಲ್ಲಿರುವ ಹಾಗೂ ನಿವೃತ್ತ ನೌಕರರಿಗೆ ಪಾವತಿಸಬೇಕು. ೨೬ ತಿಂಗಳ ಬಾಕಿ ಹಣ ೧೨೭೨ ಕೋಟಿ ರೂ.ಒಂದೇ ಕಂತಿನಲ್ಲಿ ಪಾವತಿಸಬೇಕು.

೪೫೦ ಕೋಟಿ ರೂ. ಬಿಡುಗಡೆ

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ೨೦೨೧ ಜ.೧ರಿಂದ ೨೦೨೩ ೆ.೨೮ರವರೆಗಿನ ೨೬ ತಿಂಗಳ ವೇತನ ಪರಿಷ್ಕರಣೆ ಬಾಕಿ ಹಣದಲ್ಲಿ ಮೊದಲ ಕಂತಾಗಿ ೪೫೦ ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದರಲ್ಲಿ ಕೆಎಸ್‌ಆರ್‌ಟಿಸಿ ೧೪೩ ಕೋಟಿ ರೂ., ಬಿಎಂಟಿಸಿ ೧೩೭ ಕೋಟಿ ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ೮೭ ಕೋಟಿ ರೂ. ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ೮೧ ಕೋಟಿ ರೂ. ಸೇರಿದಂತೆ ಒಟ್ಟು ೧೪೦ ಕೋಟಿ ರೂ. ನಾಲ್ಕು ಸಂಸ್ಥೆಯ ಅಧಿಕಾರಿ/ನೌಕರರಿಗೆ ಈ ಅನುದಾನ ವಿತರಣೆಯಾಗಲಿದೆ.

https://www.newsics.com/2026/04/29/hailstorm-in-bengaluru-life-completely-disrupted-more-than-50-trees-uprooted/

TAGGED:Minister Ramalinga Reddy's mediation meeting fails: Transport employees to go on strike from May 20
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ : ಜನಜೀವನ ಸಂಪೂರ್ಣ ಅಸ್ತವ್ಯಸ್ತ, ಧರೆಗುರುಳಿದ 50ಕ್ಕೂ ಹೆಚ್ಚು ಮರ
Next Article High Court judge shocked ಹೈಕೋರ್ಟ್ ವರ್ಚುವಲ್ ವಿಚಾರಣೆ ವೇಳೆ ಅಶ್ಲೀಲ ವಿಡಿಯೋ ಪ್ರಸಾರ: ಬೆಚ್ಚಿಬಿದ್ದ ಜಡ್ಜ್

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?