ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ಸಂಧಾನ ಸಭೆ  ವಿಫಲ :ಮೇ 20 ರಿಂದ ಸಾರಿಗೆ ನೌಕರರ ಮುಷ್ಕರ

newsics.com/ನ್ಯೂಸಿಕ್ಸ್ ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದ ಸಾರಿಗೆ ನೌಕರರ ಸಂಧಾನ ಸಭೆ ವಿಫಲವಾಗಿದ್ದು , ಈ ಹಿನ್ನಲೆಯಲ್ಲಿ ಸಾರಿಗೆ ನೌಕರರು ಮೇ ೨೦ರಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. https://youtube.com/shorts/A7gPa–K6QY?si=UClQxtCV5fiwGWUd ಶಾಂತಿನಗರದ ಸಾರಿಗೆ ಇಲಾಖೆಯ ಪ್ರಧಾನ ಕಚೇರಿಯಲ್ಲಿ ಬುಧವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ  ಸಭೆಯಲ್ಲಿ ಸಾರಿಗೆ ನೌಕರರ ಬೇಡಿಕೆಯನ್ನು ಆಲಿಸಿ, ನಿಮ್ಮ ಅಹವಾಲನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆದಷ್ಟು ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಸರ್ಕಾರಕ್ಕೆ ಸಾರಿಗೆ ನೌಕರರ ಬಗ್ಗೆ ನಿಜವಾದ ಕಾಳಜಿ ಇದ್ದೇ … Continue reading ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ಸಂಧಾನ ಸಭೆ  ವಿಫಲ :ಮೇ 20 ರಿಂದ ಸಾರಿಗೆ ನೌಕರರ ಮುಷ್ಕರ