Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ವಹಿವಾಟುಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯ
ಕರ್ನಾಟಕದೇಶಪ್ರಮುಖ

ಈ ವಹಿವಾಟುಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ : ಆರ್ಥಿಕ ವಹಿವಾಟುಗಳಲ್ಲಿ ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ಹೆಚ್ಚಿನ ಮೌಲ್ಯದ ಆರ್ಥಿಕ ವಹಿವಾಟುಗಳಿಗೆ ಇನ್ಮುಂದೆ ಪ್ಯಾನ್ ಕಾರ್ಡ್ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. ಆದಾಯ ತೆರಿಗೆ ಕಾಯ್ದೆ 2025 ಮತ್ತು ಆದಾಯ ತೆರಿಗೆ ನಿಯಮಾವಳಿ-2026ರ ಅಡಿಯಲ್ಲಿ ಈ ಹೊಸ ಮಾರ್ಗಸೂಚಿಗಳನ್ನು ಪರಿಚಯಿಸಲಾಗಿದೆ.

ಈ ಹಿಂದೆ ಚಿನ್ನದ ಖರೀದಿ ಅಥವಾ ಡಿಮ್ಯಾಟ್ ಖಾತೆ ತೆರೆಯಲು ಪ್ಯಾನ್ ಕಾರ್ಡ್ ಇಲ್ಲದಿದ್ದಲ್ಲಿ ‘ಫಾರ್ಮ್ 60’ ನೀಡುವ ಅವಕಾಶವಿತ್ತು. ಆದರೆ ಈಗ ಅದರ ಬದಲಿಗೆ ‘ಫಾರ್ಮ್ 97’ ಅನ್ನು ಪರಿಚಯಿಸಲಾಗಿದ್ದು, ₹50,000 ಮೀರಿದ ವಹಿವಾಟುಗಳಿಗೆ ಕೇವಲ ಫಾರ್ಮ್ ನೀಡಿದರೆ ಸಾಲದು, ಪ್ಯಾನ್ ಕಾರ್ಡ್ ಕಡ್ಡಾಯವಾಗಿರಬೇಕು.

ಏಪ್ರಿಲ್ 1 ರಿಂದಲೇ ಈ ಹೊಸ ನಿಯಮಗಳು ಜಾರಿಗೆ ಬಂದಿದ್ದು, ಹಳೆಯ ಅರ್ಜಿಗಳ ಬದಲಿಗೆ ಹೊಸ ಅರ್ಜಿ ನಮೂನೆಗಳನ್ನು ಚಾಲ್ತಿಗೆ ತರಲಾಗಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಈ ಕೆಳಗಿನ ಸಂದರ್ಭಗಳಲ್ಲಿ ಪ್ಯಾನ್ ಕಾರ್ಡ್ ನೀಡುವುದು ಕಡ್ಡಾಯವಾಗಿದೆ:

ಕ್ರೆಡಿಟ್ ಕಾರ್ಡ್: ಹೊಸ ಕ್ರೆಡಿಟ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸುವಾಗ ಪ್ಯಾನ್ ಕಡ್ಡಾಯ.

ವಾಹನ ಖರೀದಿ: ₹5 ಲಕ್ಷಕ್ಕೂ ಅಧಿಕ ಮೌಲ್ಯದ ಮೋಟಾರ್ ವಾಹನಗಳ ಖರೀದಿಗೆ ಪ್ಯಾನ್ ಅಗತ್ಯ.

ಹೂಡಿಕೆಗಳು: ಮ್ಯೂಚುವಲ್ ಫಂಡ್ಸ್, ಬಾಂಡ್ಗಳು ಅಥವಾ ಡಿಬೆಂಚರ್ಗಳಲ್ಲಿ ₹50,000 ಕ್ಕಿಂತ ಹೆಚ್ಚು ಹೂಡಿಕೆ ಮಾಡಲು ಪ್ಯಾನ್ ಬೇಕೇ ಬೇಕು.

ಡಿಮ್ಯಾಟ್ ಖಾತೆ: ಶೇರು ಮಾರುಕಟ್ಟೆ ವಹಿವಾಟಿಗಾಗಿ ಡಿಮ್ಯಾಟ್ ಖಾತೆ ತೆರೆಯಲು ಇದು ಕಡ್ಡಾಯ.

ಬ್ಯಾಂಕ್ ವಹಿವಾಟು: ₹10 ಲಕ್ಷಕ್ಕೂ ಅಧಿಕ ಮೊತ್ತದ ನಗದು ಠೇವಣಿ ಅಥವಾ ಹಿಂಪಡೆಯುವಿಕೆಗೆ ಪ್ಯಾನ್ ನೀಡಬೇಕು.

ಷೇರುಗಳ ಖರೀದಿ: ₹1 ಲಕ್ಷ ದಾಟುವ ಮಾರಾಟ ಒಪ್ಪಂದಗಳು ಅಥವಾ ಸೆಕ್ಯೂರಿಟಿಗಳ ಖರೀದಿಗೆ ಪ್ಯಾನ್ ಅವಶ್ಯಕ.

ಆಸ್ತಿ ಖರೀದಿ: ಕಾರು, ಬೈಕ್, ಚಿನ್ನ, ಭೂಮಿ ಅಥವಾ ಮನೆ ಖರೀದಿಗೆ ಸಂಬಂಧಿಸಿದ ₹50,000 ಮೇಲ್ಪಟ್ಟ ವಹಿವಾಟುಗಳಿಗೆ ಪ್ಯಾನ್ ಕಡ್ಡಾಯ.

https://www.newsics.com/2026/04/29/the-fear-of-oral-cancer-is-increasing-among-indian-men-a-shocking-fact-has-been-revealed-in-a-study/

TAGGED:PAN card is mandatory for these transactions
Share This Article
Facebook Twitter Copy Link Print
Previous Article ಭಾರತೀಯ ಪುರುಷರಲ್ಲಿ ಹೆಚ್ಚುತ್ತಿದೆ ಬಾಯಿ ಕ್ಯಾನ್ಸರ್ ಭೀತಿ: ಅಧ್ಯಯನದಲ್ಲಿ ಬಯಲಾಯ್ತು ಆಘಾತಕಾರಿ ಸಂಗತಿ
Next Article Union Minister Jyotiraditya Scindia ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಜೇಬಿನಲ್ಲಿ ಈರುಳ್ಳಿ ಇಟ್ಟುಕೊಳ್ಳಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಲಹೆ, ಈರುಳ್ಳಿ ಇಟ್ಟುಕೊಂಡರೆ ಸೆಖೆ ಆಗಲ್ವಾ?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?