Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಮ್‌ನಲ್ಲೇ ಇ- ಸಿಗರೇಟ್’ ಸೇದಿದ ಆರ್‌ಆರ್ ನಾಯಕ : ವಿಡಿಯೋ ನೋಡಿ
ದೇಶಪ್ರಮುಖವೈರಲ್

ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಮ್‌ನಲ್ಲೇ ಇ- ಸಿಗರೇಟ್’ ಸೇದಿದ ಆರ್‌ಆರ್ ನಾಯಕ : ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜಸ್ಥಾನ್ ರಾಯಲ್ಸ್ (RR) ತಂಡದ ನಾಯಕ ರಿಯಾನ್ ಪರಾಗ್ ಅವರು ಪಂಜಾಬ್ ಕಿಂಗ್ಸ್ ವಿರುದ್ಧದ ಹೈ-ವೋಲ್ಟೇಜ್ ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಮ್‌ನಲ್ಲಿ ‘ವೇಪಿಂಗ್’ (E-Cigarette) ಮಾಡುತ್ತಾ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದಾರೆ.

​ಏಪ್ರಿಲ್ 28ರಂದು ಮುಲ್ಲನ್‌ಪುರದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಈ ಘಟನೆ ನಡೆದಿದೆ. ರಾಜಸ್ಥಾನ್ ರಾಯಲ್ಸ್ ತಂಡವು 223 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟುತ್ತಿದ್ದಾಗ, 16ನೇ ಓವರ್‌ನಲ್ಲಿ ಕ್ಯಾಮೆರಾ ಆರ್‌ಆರ್ ಡ್ರೆಸ್ಸಿಂಗ್ ರೂಮ್ ಕಡೆಗೆ ತಿರುಗಿತು. ಈ ವೇಳೆ ನಾಯಕ ರಿಯಾನ್ ಪರಾಗ್ ಅವರು ತಮ್ಮ ಸಹ ಆಟಗಾರರಾದ ಧ್ರುವ್ ಜುರೆಲ್ ಮತ್ತು ಯಶಸ್ವಿ ಜೈಸ್ವಾಲ್ ಅವರ ಸಮ್ಮುಖದಲ್ಲೇ ಆರಾಮವಾಗಿ ವೇಪಿಂಗ್ ಮಾಡುತ್ತಿರುವುದು ನೇರ ಪ್ರಸಾರದಲ್ಲಿ ಕಂಡುಬಂದಿದೆ.

ಐಪಿಎಲ್ ನಿಯಮಾವಳಿಗಳ ಪ್ರಕಾರ, ಡ್ರೆಸ್ಸಿಂಗ್ ರೂಮ್ ಮತ್ತು ಕ್ರೀಡಾಂಗಣದ ಆವರಣದಲ್ಲಿ (ನಿಗದಿತ ಪ್ರದೇಶಗಳನ್ನು ಹೊರತುಪಡಿಸಿ) ಧೂಮಪಾನ ಅಥವಾ ವೇಪಿಂಗ್ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

https://x.com/vanshgoyal0674/status/2049174154574782969?ref_src=twsrc%5Etfw%7Ctwcamp%5Etweetembed%7Ctwterm%5E2049174154574782969%7Ctwgr%5E4a2ed55d05018d3c6534a1dfe1f3e0e8f5f5d196%7Ctwcon%5Es1_c10&ref_url=https%3A%2F%2Fkannadanewsnow.com%2Fkannada%2Fipl-2026-rr-skipper-riyan-parag-caught-vaping-inside-dressing-room-during-pbks-clash-video-goes-viral%2F

https://www.newsics.com/2026/04/29/bjp-leaders-wife-commits-suicide-after-being-fed-up-with-his-immoral-relationship/

 

TAGGED:RR captain caught smoking e-cigarette in dressing room during match
Share This Article
Facebook Twitter Copy Link Print
Previous Article ಬಿಜೆಪಿ ಮುಖಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮ*ಹತ್ಯೆ
Next Article ಭಾರತೀಯ ಪುರುಷರಲ್ಲಿ ಹೆಚ್ಚುತ್ತಿದೆ ಬಾಯಿ ಕ್ಯಾನ್ಸರ್ ಭೀತಿ: ಅಧ್ಯಯನದಲ್ಲಿ ಬಯಲಾಯ್ತು ಆಘಾತಕಾರಿ ಸಂಗತಿ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?