Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Exit poll 2026 ತಮಿಳುನಾಡಿನಲ್ಲಿ ಸ್ಟಾಲಿನ್ ಪಕ್ಷಕ್ಕೆ ಅಧಿಕಾರ, ಎನ್‌ಡಿಎ ಲೆಕ್ಕಾಚಾರ ಉಲ್ಟಾ
ದೇಶಪ್ರಮುಖ

Exit poll 2026 ತಮಿಳುನಾಡಿನಲ್ಲಿ ಸ್ಟಾಲಿನ್ ಪಕ್ಷಕ್ಕೆ ಅಧಿಕಾರ, ಎನ್‌ಡಿಎ ಲೆಕ್ಕಾಚಾರ ಉಲ್ಟಾ

Share
1 Min Read
SHARE

newsics.com/ನ್ಯೂಸಿಕ್ಸ್

ಇಡೀ ದೇಶದ ಚಿತ್ತ ಈಗ ಮತದಾನೋತ್ತರ ಸಮೀಕ್ಷೆಗಳ ಕಡೆಗೆ ನೆಟ್ಟಿದೆ. ಪಂಚ ರಾಜ್ಯಗಳ ಮತದಾನ ಅಂತ್ಯಗೊಂಡ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದೆ. ಬಹುತೇಕ ಎಲ್ಲಾ ಸಮೀಕ್ಷೆಗಳು ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಅತೀ ದೊಡ್ಡ ಪಕ್ಷವಾಗಿ ಅಧಿಕಾರ ಮುಂದುವರಿಸಲಿದೆ.

https://youtube.com/shorts/A7gPa–K6QY?si=UClQxtCV5fiwGWUd

ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಆಡಳಿತಾರೂಢ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್ ಅಧಿಕಾರ ಕಳೆದುಕೊಳ್ಳಲಿದೆ ಎನ್ನಲಾಗಿದೆ.

ಮ್ಯಾಟ್ರಿಕ್ ಸಮೀಕ್ಷೆ ಫಲಿತಾಂಶ

ಡಿಎಂಕೆ ಹಾಗೂ ಮಿತ್ರ ಪಕ್ಷ ; 122–132 ಸ್ಥಾನ

ಎಐಎಡಿಂಕೆ ಹಾಗ ಮಿತ್ರ ಪಕ್ಷ ; 87 -100 ಸ್ಥಾನ

ಟಿವಿಕೆ; 10 -12 ಸ್ಥಾನ

ಪೀಪಲ್ ಪಲ್ಸ್ ಸಮೀಕ್ಷೆ ಫಲಿತಾಂಶ

ಡಿಎಂಕೆ ; 125 ರಿಂದ 145 ಸ್ಥಾನ

ಎಐಎಡಿಂಕೆ ; 65 ರಿಂದ 80 ಸ್ಥಾನ

ಟಿವಿಕೆ ; 18 ರಿಂದ 24 ಸ್ಥಾನ

ಇತರರ ; 2 ರಿಂದ 6 ಸ್ಥಾನ

ಪಿ ಮಾರ್ಕ್ ಸಮೀಕ್ಷೆ ಫಲಿತಾಂಶ

ಡಿಎಂಕೆ ಹಾಗೂ ಮಿತ್ರ ಪಕ್ಷ ; 125 ರಿಂದ 145 ಸ್ಥಾನ

ಎಐಎಡಿಂಕೆ ಹಾಗೂ ಮಿತ್ರ ಪಕ್ಷ ; 65 ರಿಂದ 85 ಸ್ಥಾನ

ಟಿವಿಕೆ ; 16 ರಿಂದ 26 ಸ್ಥಾನ

ನಟ ವಿಜಯ್ ಜೊಸೆಫ್ ಅವರ ಟಿವಿಕೆ ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಲಿದೆ ಎಂದು ಸಮೀಕ್ಷೆಗಳು ಹೇಳುತ್ತಿದೆ.  ಟಿವಿಕೆ ಪಕ್ಷ 16 ರಿಂದ 20 ಸ್ಥಾನ ಗೆದ್ದುಕೊಳ್ಳಲಿದೆ ಎಂದಿದೆ. ಆದರೆ ಇವರ ಅಬ್ಬರದಲ್ಲಿ ಬಿಜೆಪಿ ಹೇಳ ಹೆಸರಿಲ್ಲದಂತಾಗಿದೆ.

https://www.newsics.com/2026/04/29/survey-says-bjp-likely-to-come-to-power-for-the-first-time-in-didi-angala/

 

 

 

TAGGED:NDA's calculations are reversedStalin's party wins in Tamil Nadu
Share This Article
Facebook Twitter Copy Link Print
Previous Article west bengal exit poll 2026: ದೀದಿ ಅಂಗಳದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಅಧಿಕಾರ ಹಿಡಿಯುವ ಸಾಧ್ಯತೆ ಎಂದ ಸಮೀಕ್ಷೆ
Next Article ಯೋಗೀಶ್‌ಗೌಡ ಕೊಲೆ ಪ್ರಕರಣದ ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೂ ಕುತ್ತು

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?