west bengal exit poll 2026: ದೀದಿ ಅಂಗಳದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಅಧಿಕಾರ ಹಿಡಿಯುವ ಸಾಧ್ಯತೆ ಎಂದ ಸಮೀಕ್ಷೆ

newsics.com/ನ್ಯೂಸಿಕ್ಸ್ ಇಡೀ ದೇಶವೇ ಕಾತರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ! ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗಳ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡ ಬೆನ್ನಲ್ಲೇ, ಎಕ್ಸಿಟ್ ಪೋಲ್’ ಹೊರಬಿದ್ದಿದೆ. https://youtube.com/shorts/A7gPa–K6QY?si=UClQxtCV5fiwGWUd ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಐತಿಹಾಸಿಕ ಬದಲಾವಣೆಯ ಗಾಳಿ ಬೀಸುತ್ತಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಆಡಳಿತ ಅಂತ್ಯಗೊಂಡು, ಬಿಜೆಪಿ ಪ್ರಥಮ ಬಾರಿಗೆ ಅಧಿಕಾರ ಹಿಡಿಯುವ ಸಾಧ್ಯತೆ ದಟ್ಟವಾಗಿದೆ ಪಶ್ಚಿಮ ಬಂಗಾಳ ವಿಧಾನಸಭಾ ಪಿ-ಮಾರ್ಕ್ ಪ್ರಕಾರ, ಬಿಜೆಪಿ ಮ್ಯಾಜಿಕ್ ನಂಬರ್ ದಾಟಿ ಆರಾಮದಾಯಕವಾಗಿ ಸರ್ಕಾರ ರಚಿಸಲಿದೆ. … Continue reading west bengal exit poll 2026: ದೀದಿ ಅಂಗಳದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಅಧಿಕಾರ ಹಿಡಿಯುವ ಸಾಧ್ಯತೆ ಎಂದ ಸಮೀಕ್ಷೆ