Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತೀಯ ಪುರುಷರಲ್ಲಿ ಹೆಚ್ಚುತ್ತಿದೆ ಬಾಯಿ ಕ್ಯಾನ್ಸರ್ ಭೀತಿ: ಅಧ್ಯಯನದಲ್ಲಿ ಬಯಲಾಯ್ತು ಆಘಾತಕಾರಿ ಸಂಗತಿ
ದೇಶಪ್ರಮುಖ

ಭಾರತೀಯ ಪುರುಷರಲ್ಲಿ ಹೆಚ್ಚುತ್ತಿದೆ ಬಾಯಿ ಕ್ಯಾನ್ಸರ್ ಭೀತಿ: ಅಧ್ಯಯನದಲ್ಲಿ ಬಯಲಾಯ್ತು ಆಘಾತಕಾರಿ ಸಂಗತಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ :  ಕ್ಯಾನ್ಸರ್  ಒಂದು ಮಾರಣಾಂತಿಕ ಕಾಯಿಲೆಯಾಗಿದೆ. ಇದೀಗ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ  ನಡೆಸಿದ ಇತ್ತೀಚಿನ ಅಧ್ಯಯನ ಪ್ರಕಾರ ಭಾರತದಲ್ಲಿ ಪುರುಷರನ್ನು ಕಾಡುತ್ತಿರುವ  ಬಾಯಿ ಕ್ಯಾನ್ಸರ್ ಅಗ್ರಸ್ಥಾನದಲ್ಲಿದೆ.

ಒಟ್ಟು ಕ್ಯಾನ್ಸರ್ ಪ್ರಕರಣಗಳಲ್ಲಿ ಪುರುಷರಲ್ಲಿ ಕಾಣಿಸಿಕೊಳ್ಳುವ ಬಹುತೇಕ ಪ್ರಕರಣಗಳು ಬಾಯಿ ಮತ್ತು ಗಂಟಲಿಗೆ ಸಂಬಂಧಿಸಿದ್ದಾಗಿವೆ. ಇದಕ್ಕೆ ಪ್ರಮುಖ ಕಾರಣ ತಂಬಾಕು ಉತ್ಪನ್ನಗಳ ಅತಿಯಾದ ಬಳಕೆ.

ಬೀಡಿ, ಸಿಗರೇಟ್ ಸೇವನೆಗಿಂತಲೂ ಭಾರತದಲ್ಲಿ ಅಗಿಯುವ ತಂಬಾಕು ಮತ್ತು ಗುಟ್ಕಾ ಸೇವನೆಯಿಂದಲೇ ಶೇ. 80ರಷ್ಟು ಬಾಯಿ ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿವೆ ಎಂದು ವರದಿ ಹೇಳಿದೆ.

ಆಘಾತಕಾರಿ ವಿಷಯವೆಂದರೆ, ಈ ಹಿಂದೆ 50 ವರ್ಷ ಮೇಲ್ಪಟ್ಟವರಲ್ಲಿ ಕಾಣಿಸಿಕೊಳ್ಳುತ್ತಿದ್ದ ಈ ರೋಗ, ಈಗ 20 ರಿಂದ 40 ವರ್ಷದ ಯುವಕರಲ್ಲಿ ಹೆಚ್ಚಾಗಿ ಪತ್ತೆಯಾಗುತ್ತಿದೆ.

ಶೇ. 50ಕ್ಕಿಂತ ಹೆಚ್ಚು ಪ್ರಕರಣಗಳು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬರುತ್ತಿವೆ. ಇದರಿಂದಾಗಿ ಮರಣ ಪ್ರಮಾಣ ಕೂಡ ಹೆಚ್ಚಾಗುತ್ತಿದೆ ಎಂದು ಐಸಿಎಂಆರ್ ಕಳವಳ ವ್ಯಕ್ತಪಡಿಸಿದೆ.

https://www.newsics.com/2026/04/29/rr-captain-caught-smoking-e-cigarette-in-dressing-room-during-match/

TAGGED:The fear of oral cancer is increasing among Indian men: A shocking fact has been revealed in a study
Share This Article
Facebook Twitter Copy Link Print
Previous Article ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಮ್‌ನಲ್ಲೇ ಇ- ಸಿಗರೇಟ್’ ಸೇದಿದ ಆರ್‌ಆರ್ ನಾಯಕ : ವಿಡಿಯೋ ನೋಡಿ
Next Article ಈ ವಹಿವಾಟುಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?