Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿ : ಇಬ್ಬರು ವಿದ್ಯಾರ್ಥಿಗಳು ಸಾವು, ಹಲವರ ಸ್ಥಿತಿ ಗಂಭೀರ
ಕರ್ನಾಟಕಪ್ರಮುಖ

ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿ : ಇಬ್ಬರು ವಿದ್ಯಾರ್ಥಿಗಳು ಸಾವು, ಹಲವರ ಸ್ಥಿತಿ ಗಂಭೀರ

Share
1 Min Read
SHARE

newsics.com/ನ್ಯೂಸಿಕ್ಸ್

ಉಡುಪಿ : ಪ್ರವಾಸಿಗರಿದ್ದ ಬಸ್ ಪೆಟ್ರೋಲ್ ಟ್ಯಾಂಕರ್ಗೆ ಹಿಂದಿನಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಬಳಿ ನಡೆದಿದೆ.

https://youtube.com/shorts/A7gPa–K6QY?si=UClQxtCV5fiwGWUd

ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.. ಪ್ರವಾಸಿಗರಿದ್ದ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿಯಾಗಿದ್ದು, ಪ್ರವಾಸಕ್ಕೆ ಬಂದಿದ್ದವರ ಕನಸು ಅರ್ಧಕ್ಕೇ ಕಮರಿ ಹೋಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕದ ಛಾಯೆ ಆವರಿಸಿದೆ.ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆ ಬಂದಿದ್ದರು. ಗಾಯಾಳುಗಳನ್ನು ಉಡುಪಿ ಹಾಗೂ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು , ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

https://www.newsics.com/2026/04/29/dolly-dhananjay-dhanyatha-couple-expecting-their-first-child/

TAGGED:several in critical conditionTourist bus collides with tanker: Two students dead
Share This Article
Facebook Twitter Copy Link Print
Previous Article ಮೊದಲ ಮಗುವಿನ ನಿರೀಕ್ಷೆಯಲ್ಲಿ ‘ಡಾಲಿ’ ಧನಂಜಯ್-ಧನ್ಯತಾ ದಂಪತಿ !
Next Article ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮೋದಿ : ಏನಿದರ ಮಹತ್ವ?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?