Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Toxic Movie Release Postponed ಟಾಕ್ಸಿಕ್ ಸಿನಿಮಾ ರಿಲೀಸ್​ ಮುಂದಕ್ಕೆ : ದಿನಾಂಕ ಬದಲಾವಣೆಗೆ ಕಾರಣವೇನು?
Uncategorized

Toxic Movie Release Postponed ಟಾಕ್ಸಿಕ್ ಸಿನಿಮಾ ರಿಲೀಸ್​ ಮುಂದಕ್ಕೆ : ದಿನಾಂಕ ಬದಲಾವಣೆಗೆ ಕಾರಣವೇನು?

Share
1 Min Read
SHARE

newsics.com/ನ್ಯೂಸಿಕ್ಸ್

ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಜೂನ್ 4ಕ್ಕೆ ನಿಗದಿಯಾಗಿದ್ದ ಬಿಡುಗಡೆಯನ್ನು ಜಾಗತಿಕ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಬಿಡುಗಡೆ ಮಾಡುವ ಸಲುವಾಗಿ ಮುಂದಕ್ಕೆ ಹಾಕಲಾಗಿದೆ. ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವುದಾಗಿ ಯಶ್ ತಿಳಿಸಿದ್ದಾರೆ. ಇದು ಫ್ತಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ.

 

ಇತ್ತೀಚೆಗೆ ನಡೆದ ‘ಸಿನಿಮಾ ಕಾನ್’ ಅಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ ಜಾಗತಿಕ ಮಟ್ಟದ ವಿತರಕರಿಂದ ಸಿನಿಮಾಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆಯಂತೆ. ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡಲು ಭರ್ಜರಿ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ, ಚಿತ್ರತಂಡ ತನ್ನ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಿಕೊಳ್ಳಲು ನಿರ್ಧರಿಸಿದೆ. ಸಿನಿಮಾವನ್ನು ಕೇವಲ ಭಾರತಕ್ಕೆ ಸೀಮಿತಗೊಳಿಸದೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಅತಿ ದೊಡ್ಡ ಮಟ್ಟಕ್ಕೆ ತಲುಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಯಶ್ ತಿಳಿಸಿದ್ದಾರೆ.

ಗೀತು ಮೋಹನ್ ದಾಸ್ ಅವರು ‘ಟಾಕ್ಸಿಕ್’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಯಶ್ ಜೊತೆಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಮೊದಲಾದವರು ನಟಿಸಿದ್ದಾರೆ.

https://www.instagram.com/p/DXs7vHzjGgT/?igsh=MXJrdWlxczkzOTh3dA==

https://www.newsics.com/2026/04/29/woman-accused-of-harassment-and-death-threats-at-private-diagnostic-lab/

TAGGED:Toxic movie release postponed
Share This Article
Facebook Twitter Copy Link Print
Previous Article ಖಾಸಗಿ ಡಯಾಗ್ನೋಸ್ಟಿಕ್ ಲ್ಯಾಬ್‌ನಲ್ಲಿ ಮಹಿಳೆಗೆ ಕಿರುಕುಳ ಹಾಗೂ ಜೀವ ಬೆದರಿಕೆ ಆರೋಪ
Next Article Actress Pooja Hegde ರೋಹನ್ ಮೆಹ್ರಾ ಜತೆ ನಟಿ ಪೂಜಾ ಹೆಗ್ಡೆ ಡೇಟಿಂಗ್

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?