Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Exit Poll result: ನಾಲ್ಕು ರಾಜ್ಯಗಳ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ ಏನು?
ದೇಶಪ್ರಮುಖ

Exit Poll result: ನಾಲ್ಕು ರಾಜ್ಯಗಳ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ ಏನು?

Share
2 Min Read
SHARE

newsics.com/ನ್ಯೂಸಿಕ್ಸ್

ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವ ಪಂಚರಾಜ್ಯಗಳ ಚುನಾವಣೆಯ ಮತದಾನ ಪ್ರಕ್ರಿಯೆಯು ಏಪ್ರಿಲ್ 29ರ ಬುಧವಾರದಂದು ಕೊನೆಗೊಳ್ಳಲಿದೆ. ಪಶ್ಚಿಮ ಬಂಗಾಳದ ಎರಡನೇ ಹಾಗೂ ಅಂತಿಮ ಹಂತದ ವಿಧಾನಸಭಾ ಚುನಾವಣೆಯು ಬುಧವಾರ ಸಂಜೆ ಮುಕ್ತಾಯಗೊಳ್ಳಲಿದ್ದು, ಇಡೀ ದೇಶದ ಚಿತ್ತ ಈಗ ಮತದಾನೋತ್ತರ ಸಮೀಕ್ಷೆಗಳ  ಕಡೆಗೆ ನೆಟ್ಟಿದೆ.

ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ಎಕ್ಸಿಟ್ ಪೋಲ್ ಫಲಿತಾಂಶ ಏನಾಗಬಹುದು ತಿಳಿಸಿದೆ.

ಕೇರಳದಲ್ಲಿ ಈ ಬಾರಿ ಆಡಳಿತಾರೂಢ ಎಲ್ ಡಿಎಫ್, ವಿಪಕ್ಷ ಯುಡಿಎಫ್ ಜೊತೆಗೆ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಕೂಡಾ ಟಫ್ ಫೈಟ್ ನೀಡಿದೆ. ಈ ಬಾರಿ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಅಧಿಕಾರ ಸಿಗುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲೂ ಎಲ್ ಡಿಎಫ್ ಗೆ ಭಾರೀ ಹಿನ್ನಡೆಯಾಗಿತ್ತು. ಕೇರಳದಿಂದ ಯುಡಿಎಫ್ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇನ್ನೊಂದೆಡೆ ತಿರುವನಂತಪುರಂ ಮತ್ತು ಕಾಸರಗೋಡಿನಲ್ಲಿ ಒಂದು ಕ್ಷೇತ್ರ ಬಿಜೆಪಿ ಪಾಲಾಗಬಹುದು ಎಂಬ ನಿರೀಕ್ಷೆಯಿದೆ.

ಯುಡಿಎಫ್ ಗೆ ಬಹುಮತ ಸಾಧ್ಯತೆ, ಗೆಲ್ಲಬಹುದಾದ ಸ್ಥಾನಗಳು 100 ಕ್ಕೂ ಹೆಚ್ಚು ಎಂದು ಅಂದಾಜಿಸಲಾಗಿದೆ.

 

ಅಸ್ಸಾಂ ಈ ಬಾರಿ ಹೆಚ್ಚು ಕುತೂಹಲ ಕೆರಳಿಸಿದ ಕ್ಷೇತ್ರ. ಇಲ್ಲಿ ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೇರುವ ಸಾಧ್ಯತೆ ಹೆಚ್ಚಿದೆ. ಕಾಂಗ್ರೆಸ್ ಪ್ರಿಯಾಂಕ್ ಖರ್ಗೆ, ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರಚಾರ ನಡೆಸಿದರೂ ಇಲ್ಲಿ ಸಿಎಂ ಹಿಮಂತ ಬಿಸ್ವಾ ಶರ್ಮಾ ವರ್ಚಸ್ಸು ಬಿಜೆಪಿ ಕೈ ಹಿಡಿಯಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಪಶ್ಚಿಮ ಬಂಗಾಲದಲ್ಲಿ ಈ ಬಾರಿ ಬಿಜೆಪಿ ಅಧಿಕಾರ ಹಿಡಿಯುವ ಯತ್ನದಲ್ಲಿದೆ. ಒಂದು ವೇಳೆ ಬಿಜೆಪಿ ಇಲ್ಲಿ ಗೆದ್ದರೆ ಅದು ಐತಿಹಾಸಿಕ ಗೆಲುವಾಗಲಿದೆ. ಆದರೆ ಪಶ್ಚಿಮ ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೋಲಿಸುವುದು ಅಷ್ಟು ಸುಲಭವಲ್ಲ. ಆದರೆ ಈ ಬಾರಿ ಇಲ್ಲಿ ಮತಪಟ್ಟಿ ಪರಿಷ್ಕರಣೆ, ಸಿಆರ್ ಪಿಎಫ್ ಯೋಧರಿಂದ ಬಿಗಿ ಭದ್ರತೆ ನಡುವೆ ನಡೆದ ಚುನಾವಣೆ, ಮಮತಾ ಆಡಳಿತದಲ್ಲಿ ಹಿಂದೂಗಳ ಮೇಲೆ ನಡೆದಿದ್ದ ಹಿಂಸಾಚಾರಗಳು ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿದೆ. ಇಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಈ ಬಾರಿ ನೇರ ಹಣಾಹಣಿಯಿದೆ. ಕಾಂಗ್ರೆಸ್ ಸ್ಪರ್ಧೆಯಲ್ಲಿದ್ದರೂ ಏಕಾಂಗಿಯಾಗಿ ಸ್ಪರ್ಧಿಸುತ್ತಿರುವ ಅದಕ್ಕೆ ಅಷ್ಟು ಶಕ್ತಿಯಿಲ್ಲ.

ತಮಿಳುನಾಡು ಚುನಾವಣೆ ಫಲಿತಾಂಶ ಈ ಬಾರಿ ತೀವ್ರ ಕುತೂಹಲ ಕೆರಳಿಸಿದೆ. ಹೊಸದಾಗಿ ಪಕ್ಷ ಸ್ಥಾಪಿಸಿ ಸ್ಪರ್ಧಿಸಿರುವ ದಳಪತಿ ವಿಜಯ್ ಅವರ ಟಿವಿಕೆ ಕಿಂಗ್ ಮೇಕರ್ ಆಗುವ ವಿಶ್ವಾಸದಲ್ಲಿದೆ. ಇಲ್ಲಿ ಡಿಎಂಕೆ, ಎಐಡಿಎಂಕೆ ಮತ್ತು ಟಿವಿಕೆ ನಡುವೆ ಹಣಾಹಣಿಯಿದೆ. ಬಿಜೆಪಿ ಇಲ್ಲಿ ಮಿತ್ರ ಪಕ್ಷ ಎಐಡಿಎಂಕೆ ಜೊತೆ ಸರ್ಕಾರ ರಚಿಸುವ ಸರ್ಕಸ್ ಮಾಡುತ್ತಿದೆಯಾದರೂ ಅದು ಅಷ್ಟು ಸುಲಭವಲ್ಲ. ಡಿಎಂಕೆ ನಾಯಕತ್ವದ ವರ್ಚಸ್ಸು ತಮಿಳುನಾಡಿನಲ್ಲಿ ಪಕ್ಷದ ಕೈ ಹಿಡಿಯಬಹುದು.

https://www.newsics.com/2026/04/29/thunderstorms-and-hailstorms-in-the-state/

TAGGED:What are the exit poll results for the four state elections?
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ
Next Article ಬಿಜೆಪಿ ಮುಖಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮ*ಹತ್ಯೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?