Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀವೆಡ್ಡಿಂಗ್ ಫೋಟೋ ಶೂಟ್ ಗೆ ವಧುವನ್ನು ಕರೆತರಲು ತೆರಳುತ್ತಿದ್ದಾಗ ಭೀಕರ ಅಪಘಾತ : ವರ ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

ಪ್ರೀವೆಡ್ಡಿಂಗ್ ಫೋಟೋ ಶೂಟ್ ಗೆ ವಧುವನ್ನು ಕರೆತರಲು ತೆರಳುತ್ತಿದ್ದಾಗ ಭೀಕರ ಅಪಘಾತ : ವರ ಸ್ಥಳದಲ್ಲೇ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಹಾಸನ:ಪ್ರೀವೆಡ್ಡಿಂಗ್ ಫೋಟೋ ಶೂಟ್ ಗೆ ವಧುವನ್ನು ಕರೆತರಲು ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ವರ ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ನಡೆದಿದೆ.

https://youtube.com/shorts/A7gPa–K6QY?si=UClQxtCV5fiwGWUd

ಮನು.ಎಲ್‌.ಎನ್. (29) ಮೃತ ದುರ್ದೈವಿ. ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿ. ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು.

ಎರಡೂ ಕುಟುಂಬಗಳಲ್ಲಿಯೂ ಮದುವೆ ಭರದಿಂದ ಸಿದ್ಧತೆಗಳು ನಡೆಯುತ್ತಿದ್ದವು. ಆದರೆ ಇಂದು ಬೆಳಿಗ್ಗೆ ಮನು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ತಮ್ಮ ವಿಟಾರಾ ಬ್ರೆಝಾ ಕಾರಿನಲ್ಲಿ ಹೊರಟಿದ್ದರು. ಮೂಗಲಿ ಗ್ರಾಮದ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮನು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

https://www.newsics.com/2026/04/30/trees-fell-near-siddaramaiahs-cauvery-residence-a-major-disaster-averted/

TAGGED:A terrible accident occurred while on his way to bring the bride to a pre-wedding photo shoot: The groom died on the spot
Share This Article
Facebook Twitter Copy Link Print
Previous Article ಸಿದ್ದರಾಮಯ್ಯರ ಕಾವೇರಿ ನಿವಾಸದ ಬಳಿ ಧರೆಗುರುಳಿದ ಮರಗಳು, ತಪ್ಪಿದ ಭಾರಿ ಅನಾಹುತ .!
Next Article ದುಡಿಯುವ ಹೆಂಡತಿಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?