Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BJP leader murder case ಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
ಕರ್ನಾಟಕಪ್ರಮುಖ

BJP leader murder case ಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

Share
1 Min Read
SHARE

newsics.com/ನ್ಯೂಸಿಕ್ಸ್

ಕೊಪ್ಪಳ: ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ  ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.

ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಅವರು ಶಿಕ್ಷೆ ತೀರ್ಪು ಪ್ರಕಟಿಸಿದರು. ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು.

ಮೊದಲಿಗೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಫೂಟೇಜ್​ಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, ಅಪರಾಧಿಗಳು ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯ ಬಗ್ಗೆಯೂ ಪರಿಶೀಲನೆ ನಡೆಸಿದರು.

ಗಂಗಾವತಿಯ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದ ಮಾರುತಿ ಎಂಬ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣದಲ್ಲಿ ವೆಂಕಟೇಶ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಅಲ್ಲದೇ ಮಾರುತಿ ಚಿಕಿತ್ಸೆಗೆ ಕೊನೆಯವರೆಗೂ ಬೆಂಬಲವಾಗಿ ನಿಂತಿದ್ದ ಎಂಬ ಕಾರಣಕ್ಕೆ ವೆಂಕಟೇಶನನ್ನು ಕೊಲೆ ಮಾಡಿದ್ದೀರಿ. ಸಭ್ಯ ನಾಗರಿಕ ಸಮಾಜದ ಇಂತಹ ಕೃತ್ಯಗಳನ್ನು ಒಪ್ಪುವುದಿಲ್ಲ. ಅಪರಾಧ ಕೃತ್ಯಗಳ ಹಿನ್ನೆಲೆ ಪರಿಗಣಿಸಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

https://www.newsics.com/2026/04/30/milk-soda-is-a-summer-trend/

 

 

TAGGED:Gangavathi BJP leader murder case: Six convicts sentenced to death
Share This Article
Facebook Twitter Copy Link Print
Previous Article Milk Soda ಬೇಸಿಗೆಯಲ್ಲಿ ಟ್ರೆಂಡ್ ಆಗಿರುವ ದೂಧ್ ಸೋಡಾ :
Next Article ಹೊರರಾಜ್ಯ ನೋಂದಣಿಯ ವಾಹನಗಳಿಗೆ ಹೊಸ ತೆರಿಗೆ ವಿಧಿಸಲು ಮುಂದಾದ ಸರ್ಕಾರ

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?