Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೊರರಾಜ್ಯ ನೋಂದಣಿಯ ವಾಹನಗಳಿಗೆ ಹೊಸ ತೆರಿಗೆ ವಿಧಿಸಲು ಮುಂದಾದ ಸರ್ಕಾರ
ಕರ್ನಾಟಕಪ್ರಮುಖ

ಹೊರರಾಜ್ಯ ನೋಂದಣಿಯ ವಾಹನಗಳಿಗೆ ಹೊಸ ತೆರಿಗೆ ವಿಧಿಸಲು ಮುಂದಾದ ಸರ್ಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ಹೊರರಾಜ್ಯ ನೋಂದಣಿಯ ವಾಹನಗಳಿಗೆ ಹೊಸ ತೆರಿಗೆ ವಿಧಿಸಲು ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ದೆಹಲಿ ಸೇರಿದಂತೆ ದೇಶದ ಅನೇಕ ರಾಜ್ಯಗಳಿಂದ ನೋಂದಣಿ ಆಗಿರುವ ವಾಹನಗಳು ಬರುತ್ತಿದೆ.

ಹೆಚ್ಚಾಗಿ ದೆಹಲಿಯಿಂದ ವಾಹನಗಳು ಬೆಂಗಳೂರು ಸೇರಿದಂತೆ ರಾಜ್ಯದ ಅನೇಕು ಕಡೆ ಬಂದಿದೆ. ಇದರಿಂದ ರಾಜ್ಯದಲ್ಲಿ ಗಾಳಿಯ ಮಟ್ಟ, ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇದನ್ನು ತಡೆಯಲು ರಾಜ್ಯದ ಸರ್ಕಾರ ಹೊಸ ಪ್ಲಾನ್​​ ಒಂದನ್ನು ಮಾಡಿದೆ. ರಾಜ್ಯದಲ್ಲಿ ಸಂಚರಿಸುತ್ತಿರುವ ಹೊರರಾಜ್ಯ ನೋಂದಣಿಯ ವಾಹನಗಳಿಂದ ತೆರಿಗೆ ಸಂಗ್ರಹಿಸಲು ಕರ್ನಾಟಕ ಸರ್ಕಾರವು ಕರ್ನಾಟಕ ಮೋಟಾರು ವಾಹನಗಳ ತೆರಿಗೆ ವಿಧಿಸುವಿಕೆ (ತಿದ್ದುಪಡಿ) ಸುಗ್ರೀವಾಜ್ಞೆಯನ್ನು ಜಾರಿಗೆ ತಂದಿದೆ. ಇದರಿಂದಾಗಿ ಬೇರೆ ರಾಜ್ಯಗಳಲ್ಲಿ ನೋಂದಣಿಯಾಗಿ ಕರ್ನಾಟಕದಲ್ಲಿ ಖಾಯಂ ಆಗಿ ಬಳಸಲ್ಪಡುವ ವಾಹನ ಮಾಲೀಕರು ಇನ್ನು ಮುಂದೆ ರಾಜ್ಯ ಸರ್ಕಾರಕ್ಕೆ ತೆರಿಗೆ ಪಾವತಿಸುವುದು ಕಡ್ಡಾಯವಾಗಲಿದೆ.

ಹೊರರಾಜ್ಯಗಳಲ್ಲಿ ನೋಂದಣಿಯಾಗಿ, ಕರ್ನಾಟಕದಲ್ಲಿ ಸತತವಾಗಿ ಸಂಚರಿಸುವ ಕಾರು, ಜೀಪು, ಮಿನಿ ಬಸ್ ಹಾಗೂ ದ್ವಿಚಕ್ರ ವಾಹನಗಳಿಗೆ ಈ ನಿಯಮ ಅನ್ವಯಿಸುತ್ತದೆ. 10 ಲಕ್ಷ ರೂ.ದಿಂದ 15 ಲಕ್ಷ ರೂ.ದವರೆಗಿನ ವಾಹನಗಳಿಗೆ ಶೇ. 15 ರಷ್ಟು ತೆರಿಗೆ ವಿಧಿಸಲು ನಿರ್ಧರಿಸಲಾಗಿದೆ.

15 ಲಕ್ಷ ರೂ.ಕ್ಕಿಂತ ಅಧಿಕ ಮೌಲ್ಯದ ವಾಹನಗಳಿಗೆ ಶೇ. 18 ರಷ್ಟು ತೆರಿಗೆ ಪಾವತಿಸಬೇಕಾಗುತ್ತದೆ. ಇನ್ನು ಹಳೆಯ ವಾಹನಗಳಿಗೆ ವಾಹನದ ವಯಸ್ಸು ಮತ್ತು ಸವೆತದ ಆಧಾರದ ಮೇಲೆ ತೆರಿಗೆಯ ದರದಲ್ಲಿ ವ್ಯತ್ಯಾಸವಿರುತ್ತದೆ. ಇದರ ಜತೆಗೆ ಇವಿ (EV) ವಾಹನಗಳಿಗೂ ತೆರಿಗೆ ಇದೆ ಎಂದು ಹೇಳಲಾಗಿದೆ. ಈ ಮೊದಲು ಎಲೆಕ್ಟ್ರಿಕ್ ವಾಹನಗಳಿಗೆ ನೀಡಲಾಗಿದ್ದ ತೆರಿಗೆ ವಿನಾಯಿತಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, 25 ಲಕ್ಷ ರೂ.ಕ್ಕಿಂತ ಅಧಿಕ ಮೌಲ್ಯದ ಎಲೆಕ್ಟ್ರಿಕ್ ವಾಹನಗಳಿಗೆ ಶೇ. 10 ರಷ್ಟು ತೆರಿಗೆ ವಿಧಿಸಲು ಸರ್ಕಾರ ಉದ್ದೇಶಿಸಿದೆ.

https://www.newsics.com/2026/04/30/gangavathi-bjp-leader-murder-case-six-convicts-sentenced-to-death/

TAGGED:Government to impose new tax on out-of-state registered vehicles
Share This Article
Facebook Twitter Copy Link Print
Previous Article BJP leader murder case ಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ
Next Article Sex Ratio ಭಾರತದಲ್ಲಿ ಸುಧಾರಿಸಿದ ಲಿಂಗಾನುಪಾತ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?