Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಕೂಡ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

ಇಂದು ಕೂಡ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಬಿಸಿಲಿನಿಂದ ಕಾದು ಕೆಂಡವಾಗಿದ್ದ ಬೆಂಗಳೂರಿನ ಹಲವೆಡೆ ಬುಧವಾರ ಸಂಜೆ ಆಲಿಕಲ್ಲು, ಭಾರೀ ಗಾಳಿ ಸಹಿತ ಮಳೆಯಾಗಿದೆ. ಇನ್ನು ಇದೀಗ ಇಂದು ಕೂಡ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

https://youtube.com/shorts/A7gPa–K6QY?si=UClQxtCV5fiwGWUd

ಬೆಂಗಳೂರು ನಗರದಲ್ಲಿ ಹೆಚ್ಚೆಚ್ಚು ಮಂದಿ ಕೆಲಸಕ್ಕೆ ಹೋಗುವ ಕಾರಣ ಅವರು ಶಿಫ್ಟ್‌ ಮುಗಿಸಿ ವಾಪಾಸ್‌ ಬರುವ ವೇಳೆಗೆ ಮಳೆ ಬೀಳಬಹುದು. ಹೀಗಾಗಿ ಆದಷ್ಟು ಬೇಗ ಜನರು ಮನೆ ಸೇರುವುದು ಉತ್ತಮವಾಗಿದೆ.

ಬೆಂಗಳೂರು ನಗರದ ದಕ್ಷಿಣ ಭಾಗಗಳಾದ ಜೆಪಿ ನಗರ, ಜಯನಗರ, ಬನ್ನೇರುಘಟ್ಟ ರಸ್ತೆ ಹಾಗೂ ಬಿಟಿಎಂ ಲೇಔಟ್‌ ಮತ್ತು ಪೂರ್ವ ಭಾಗಗಳಾದ ವೈಟ್‌ಫೀಲ್ಡ್‌, ಮಾರತಹಳ್ಳಿ, ಎಚ್‌ ಎಸ್‌ಆರ್‌ ಲೇಔಟ್‌ ಹಾಗೂ ಬೆಳ್ಳಂದೂರು ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ.

ಇನ್ನು ಶಿವಾಜಿನಗರ, ಮೆಜೆಸ್ಟಿಕ್‌, ಎಂಜಿ ರೋಡ್‌, ಶಾಂತಿನಗರ, ಯಲಹಂಕ, ಹೆಬ್ಬಾಳ ಹಾಗೂ ಆರ್‌ಟಿ ನಗರದಲ್ಲಿ ಸಾಧಾರಣ ಮಳೆ ಬೀಳಲಿದೆ.

https://www.newsics.com/2026/04/30/iran-navy-warns-of-new-superweapon-test-after-trump-rejects-iran-peace-proposal/

TAGGED:Hail rain in Bengaluru today too: Meteorological department forecast
Share This Article
Facebook Twitter Copy Link Print
Previous Article ಟ್ರಂಪ್ ಇರಾನ್‌ನ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಬೆನ್ನಲ್ಲೇ, ಇರಾನ್ ನೌಕಾಪಡೆ ಹೊಸ ಮಹಾಸ್ತ್ರ ಪ್ರಯೋಗದ ಎಚ್ಚರಿಕೆ
Next Article ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಐವರು ಸಜೀವ ದಹನ !

Popular Posts

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

You Might Also Like

ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?