Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಏಪ್ರಿಲ್ ಅಂತ್ಯ ಹಾಗೂ ಮೇ ಮೊದಲ ವಾರದಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

https://youtube.com/shorts/A7gPa–K6QY?si=UClQxtCV5fiwGWUd

ಭಾರತೀಯ ಹವಾಮಾನ ಇಲಾಖೆ  ವರದಿಯ ಪ್ರಕಾರ, ಏಪ್ರಿಲ್ 30 ಮತ್ತು ಮೇ 1 ರಂದು ಮಳೆಯ ಅಬ್ಬರ ಜೋರಾಗಿರಲಿದೆ. ಈ ದಿನಗಳಲ್ಲಿ ಸುಮಾರು 64.5mm ನಿಂದ 115.5mm ವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಜೊತೆಗೆ ಗಂಟೆಗೆ 30 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಈ ಕೆಳಗಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು ಹಾಗೂ ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ರಾಮನಗರದಲ್ಲಿ ಮಳೆಯಾಗಲಿದೆ.

https://www.newsics.com/2026/04/30/high-court-judge-shocked-after-obscene-video-aired-during-virtual-hearing/

TAGGED:Heavy rain with thunderstorm in the state: Yellow alert declared
Share This Article
Facebook Twitter Copy Link Print
Previous Article High Court judge shocked ಹೈಕೋರ್ಟ್ ವರ್ಚುವಲ್ ವಿಚಾರಣೆ ವೇಳೆ ಅಶ್ಲೀಲ ವಿಡಿಯೋ ಪ್ರಸಾರ: ಬೆಚ್ಚಿಬಿದ್ದ ಜಡ್ಜ್
Next Article GOOD MORNING | Today’s Almanac & Horoscope 30-04-2026, ಗುರುವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?