Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದುಡಿಯುವ ಹೆಂಡತಿಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ದೇಶಪ್ರಮುಖ

ದುಡಿಯುವ ಹೆಂಡತಿಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

Share
1 Min Read
SHARE

newsics.com/ನ್ಯೂಸಿಕ್ಸ್

ಪ್ರಯಾಗ್ರಾಜ್: ಹೆಂಡತಿಯು ಸ್ವತಃ ಸಂಪಾದಿಸುವ ಸಾಮರ್ಥ್ಯ ಹೊಂದಿದ್ದರೆ ಪತಿಯ ಮೇಲೆ ಆರ್ಥಿಕ ಹೊರೆ ಹಾಕುವುದು ಸರಿಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

https://youtube.com/shorts/A7gPa–K6QY?si=UClQxtCV5fiwGWUd

ಪ್ರಯಾಗ್ರಾಜ್ ನಿವಾಸಿಯಾದ ಪತಿ ನ್ಯೂರೋ ಸರ್ಜನ್ (ನರರೋಗ ತಜ್ಞ) ಆಗಿದ್ದರೆ, ಪತ್ನಿ ಗೈನಕಾಲಜಿಸ್ಟ್ (ಸ್ತ್ರೀರೋಗ ತಜ್ಞೆ) ಆಗಿದ್ದಾರೆ. ಪತ್ನಿಯು ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 24 ಮತ್ತು 26 ರ ಅಡಿಯಲ್ಲಿ ತನಗೆ ಮತ್ತು ತನ್ನ ಮೂವರು ಮಕ್ಕಳಿಗೆ ಜೀವನಾಂಶ ನೀಡುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಈ ಹಿಂದೆ ಕೌಟುಂಬಿಕ ನ್ಯಾಯಾಲಯವು ಮಕ್ಕಳಿಗೆ ಪ್ರತಿ ತಿಂಗಳು 60,000 ರೂಪಾಯಿ ಜೀವನಾಂಶ ನೀಡುವಂತೆ ಪತಿಗೆ ಆದೇಶಿಸಿತ್ತು. ಆದರೆ, ಪತ್ನಿ ಸುಶಿಕ್ಷಿತೆ ಮತ್ತು ವೃತ್ತಿಪರ ವೈದ್ಯೆಯಾಗಿರುವುದರಿಂದ ಆಕೆಗೆ ಜೀವನಾಂಶ ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪತ್ನಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಪತ್ನಿಯ ಆದಾಯ ತೆರಿಗೆ ರಿಟರ್ನ್ಸ್ (ITR) ಪರಿಶೀಲಿಸಿದಾಗ, ಆಕೆ ವಾರ್ಷಿಕ 31 ಲಕ್ಷ ರೂಪಾಯಿಗೂ ಅಧಿಕ ಆದಾಯ ಹೊಂದಿದ್ದರು ಎಂಬುದು ಸ್ಪಷ್ಟವಾಗಿದೆ. ಪತ್ನಿ ಸ್ತ್ರೀರೋಗ ತಜ್ಞೆಯಾಗಿದ್ದು, ಉತ್ತಮವಾಗಿ ಸಂಪಾದಿಸುವ ಸಾಮರ್ಥ್ಯ ಹೊಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೆಲಸ ಮಾಡದಿರಲು ನಿರ್ಧರಿಸಿ ಪತಿಯಿಂದ ಹಣ ಕೇಳುವುದು ನ್ಯಾಯ ಸಮ್ಮತವಲ್ಲ.

ಈ ಮೂಲಕ ವೃತ್ತಿಯಲ್ಲಿ ವೈದ್ಯೆಯಾಗಿರುವ ಮಹಿಳೆಯೊಬ್ಬರ ಜೀವನಾಂಶದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

https://www.newsics.com/2026/04/30/a-terrible-accident-occurred-while-on-his-way-to-bring-the-bride-to-a-pre-wedding-photo-shoot-the-groom-died-on-the-spot/

TAGGED:Husband does not have to pay maintenance to working wife: High Court's landmark verdict
Share This Article
Facebook Twitter Copy Link Print
Previous Article ಪ್ರೀವೆಡ್ಡಿಂಗ್ ಫೋಟೋ ಶೂಟ್ ಗೆ ವಧುವನ್ನು ಕರೆತರಲು ತೆರಳುತ್ತಿದ್ದಾಗ ಭೀಕರ ಅಪಘಾತ : ವರ ಸ್ಥಳದಲ್ಲೇ ಸಾವು
Next Article ಸೌಜನ್ಯ ಅ*ತ್ಯಾಚಾರ-ಕೊ*ಲೆ ಪ್ರಕರಣ: ಸಾಕ್ಷಿಗಳಿಗೆ ರಕ್ಷಣೆ ನೀಡಲು ಸುಪ್ರೀಂ ಮಹತ್ವದ ಆದೇಶ

Popular Posts

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

You Might Also Like

ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?