Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > GT vs RCB : ಚೆಂಡು ನೆಲಕ್ಕೆ ತಾಗಿದ್ರು ಔಟ್ ಕೊಟ್ಟ ಅಂಪೈರ್ ವಿರುದ್ಧ ಸಿಡಿದೆದ್ದ ಕೊಹ್ಲಿ : ವಿಡಿಯೋ ನೋಡಿ
ದೇಶಕರ್ನಾಟಕಪ್ರಮುಖ

GT vs RCB : ಚೆಂಡು ನೆಲಕ್ಕೆ ತಾಗಿದ್ರು ಔಟ್ ಕೊಟ್ಟ ಅಂಪೈರ್ ವಿರುದ್ಧ ಸಿಡಿದೆದ್ದ ಕೊಹ್ಲಿ : ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಇಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಲೀಗ್ ಹಂತದ 42ನೇ ಪಂದ್ಯ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.

ಈ ಪಂದ್ಯದಲ್ಲಿ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಅವರ ವಿಕೆಟ್ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ವಿವಾದ ಎಷ್ಟು ತೀವ್ರವಾಗಿತ್ತು ಎಂದರೆ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಮತ್ತು ಆರ್‌ಸಿಬಿ ಮುಖ್ಯ ತರಬೇತುದಾರ ಆಂಡಿ ಫ್ಲವರ್ ಅಂಪೈರ್ ಜೊತೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದರು. ಇದೀಗ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆರ್​​ಸಿಬಿ ಅಭಿಮಾನಿಗಳು ಅಂಪೈರ್​​ಗೆ ಹಿಡಿಶಾಪ ಹಾಕುತ್ತಿದ್ದಾರೆ.

ಡೀಪ್ ಫೈನ್ ಲೆಗ್ ಬೌಂಡರಿ ಬಳಿ ಜೇಸನ್ ಹೋಲ್ಡರ್ ರೋಚಕ ಕ್ಯಾಚ್ ಪಡೆದರು. ಆದರೆ ಹೋಲ್ಡರ್ ಕ್ಯಾಚ್ ಪಡೆಯುತ್ತಿದ್ದಾಗಲೇ ಚೆಂಡು ನೆಲಕ್ಕೆ ತಾಗಿದೆಯಾ ಎಂದು ಪರಿಶೀಲನೆ ನಡೆಸಿದ ಥರ್ಡ್ ಅಂಪೈರ್ ಔಟ್ ನೀಡಿದರು.

ಆದರೆ ಈ ನಿರ್ಣಯ ವಿರಾಟ್ ಕೊಹ್ಲಿಗೆ ಸಮಾಧಾನ ನೀಡಲಿಲ್ಲ. ಚೆಂಡು ನೆಲಕ್ಕೆ ತಾಗಿದೆ ಎಂದು ಅಂಪೈರ್ ಜತೆ ಚರ್ಚೆಗೆ ಇಳಿದರು. ಕೊಹ್ಲಿ ಅಸಮಾಧಾನಗೊಂಡಿರುವುದು ಅವರ ಮುಖದಲ್ಲಿ ಎದ್ದುಕಾಣುತ್ತಿತ್ತು.

ಕೊಹ್ಲಿ ಮಾತ್ರವಲ್ಲದೇ ನೆಟ್ಟಿಗರೂ ಸಹ ಈ ವಿಡಿಯೊವನ್ನು ಹಂಚಿಕೊಂಡು ಇದು ನಾಟ್‌ಔಟ್ ಎಂದು ವಾದಿಸುತ್ತಿದ್ದಾರೆ.

https://x.com/uf2151593/status/2049867554898973117?ref_src=twsrc%5Etfw%7Ctwcamp%5Etweetembed%7Ctwterm%5E2049867554898973117%7Ctwgr%5E8117d249761b38e9d22f82ec0b6eb010c742ad2d%7Ctwcon%5Es1_c10&ref_url=https%3A%2F%2Fkannadadunia.com%2Fipl-2026-virat-kohli-questions-umpire-over-controversial-dismissal-of-rajat-patidar%2F

https://www.newsics.com/2026/04/30/jeep-falls-into-700-meter-deep-ditch-20-dead/

 

TAGGED:Kohli lashed out at the umpire who gave him out after the ball hit the ground.
Share This Article
Facebook Twitter Copy Link Print
Previous Article 700 ಮೀಟರ್ ಆಳದ ಕಂದಕಕ್ಕೆ ಬಿದ್ದ ಜೀಪ್ : 20 ಮಂದಿ ಸಾವು
Next Article ಚಿಕಿತ್ಸೆ ಫಲಿಸದೆ ಮಗಳು ಮೃತಪಟ್ಟಿದ್ದಕ್ಕೆ ಅಳಿಯನನ್ನೇ ಅಪಹರಿಸಿ ಕೊಂದ ಕುಟುಂಬ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?