Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ :ಡಿಸಿಎಂ ಡಿ.ಕೆ.ಶಿವಕುಮಾರ್​ ​ ಸೂಚನೆ
ಕರ್ನಾಟಕಪ್ರಮುಖ

ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ :ಡಿಸಿಎಂ ಡಿ.ಕೆ.ಶಿವಕುಮಾರ್​ ​ ಸೂಚನೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 29ರಂದು ಕೇವಲ ಒಂದು ಗಂಟೆ ಸುರಿದ ಮರಣ ಮಳೆಗೆ ಸಿಲಿಕಾನ್ ಸಿಟಿಯಲ್ಲಿ ಅನಾಹುತಗಳ ಮೇಲೆ ಅನಾಹುತಗಳನ್ನು ಸೃಷ್ಟಿಸಿದೆ.

ಬೌರಿಂಗ್ ಆಸ್ಪತ್ರೆಯ ಕೌಂಪೌಂಡ್ ಗೋಡೆ ಕುಸಿದು ಬಿದ್ದು 7 ಜನರು ಮೃತಪಟ್ಟಿದ್ದು 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಟ್ಟೆಪಾಡಿಗಾಗಿ ಸಣ್ಣಪುಟ್ಟ ವ್ಯಾಪಾರ ನಡೆಸಿ ಬದುಕು ಕಟ್ಟಿಕೊಳ್ಳಲೆಂದು ಬೆಂಗಳೂರಿಗೆ ಬಂದಿದ್ದ ಅಮಾಯಕರು ಹೆಣವಾಗಿ ಹೋಗಿದ್ದಾರೆ.

ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಬೆಂಗಳೂರಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡ ಹಾಗೂ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದೆ. ಮತ್ತೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಇನ್ಮುಂದೆ ಫುಟ್ ಪಾತ್ ಮೇಲೆ ಯಾವುದೇ ವ್ಯಾಪಾರ ಮಾಡುವಂತಿಲ್ಲ ಎಂದು ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇಂತಹ ಅಪಾಯಕಾರಿ ಕಾಂಪೌಂಡ್ ಗೋಡೆಗಳನ್ನು ಗುರುತಿಸಲು ಸೂಚಿಸಲಾಗಿದ್ದು, ಫುಟ್‌ಪಾತ್‌ನಲ್ಲಿ ಇನ್ಮುಂದೆ ಯಾವುದೇ ವ್ಯಾಪಾರವನ್ನು ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.

https://www.newsics.com/2026/04/30/buddhist-monk-brutally-murdered-what-was-the-reason-for-the-murder/

TAGGED:No one can do business on the footpath from now on: DCM D.K. Shivakumar​ ​ Notice
Share This Article
Facebook Twitter Copy Link Print
Previous Article ಬೌದ್ಧ ಸನ್ಯಾಸಿ ಬರ್ಬರ ಹತ್ಯೆ! ಕೊಲೆಗೆ ಕಾರಣವೇನು
Next Article Milk Soda ಬೇಸಿಗೆಯಲ್ಲಿ ಟ್ರೆಂಡ್ ಆಗಿರುವ ದೂಧ್ ಸೋಡಾ :

Popular Posts

Daily Horoscope ಇಂದಿನ ದಿನಭವಿಷ್ಯ ಯಾರಿಗೆಲ್ಲಾ‌ ಲಾಭ ? ಯಾರಿಗೆಲ್ಲಾ ನಷ್ಟ

2 Min Read

Best Yoga Poses for Back Pain Relief ಬೆನ್ನು ನೋವಿಗೆ ಪರಿಹಾರ ನೀಡುವ ಯೋಗಾಸನಗಳು

2 Min Read

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

You Might Also Like

ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ದೇಶಪ್ರಮುಖ

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read
ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?