Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gas Cylinder Booking ನಾಳೆಯಿಂದ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಮಹತ್ವದ ಬದಲಾವಣೆ
ಕರ್ನಾಟಕದೇಶಪ್ರಮುಖ

Gas Cylinder Booking ನಾಳೆಯಿಂದ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಮಹತ್ವದ ಬದಲಾವಣೆ

Share
2 Min Read
SHARE

newsics.com/ನ್ಯೂಸಿಕ್ಸ್

ದೇಶದಲ್ಲಿ ಕಳೆದ ಎರಡೂವರೆ ತಿಂಗಳಿನಿಂದಲೂ ಕರ್ನಾಟಕವೂ ಸೇರಿದಂತೆ ಭಾರತದಾದ್ಯಂತ ಗ್ಯಾಸ್ ಸಿಲಿಂಡರ್ ಸಮಸ್ಯೆ ಆಗಿದೆ. ಇದೀಗ ಮೇ ಮೊದಲ ತಿಂಗಳು ಸಮೀಪಿಸುತ್ತಿದ್ದಂತೆ, ಭಾರತದ ಎಲ್‌ಪಿಜಿ ಸಿಲಿಂಡರ್ ಬುಕಿಂಗ್ ಮತ್ತು ವಿತರಣಾ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆಗಳು ಜಾರಿಗೆ ಬರಲಿದೆ.

https://youtube.com/shorts/A7gPa–K6QY?si=UClQxtCV5fiwGWUd

1. ಸಂಪೂರ್ಣ ಡಿಜಿಟಲ್ ಬುಕಿಂಗ್ ವ್ಯವಸ್ಥೆ

ಗ್ಯಾಸ್ ಏಜೆನ್ಸಿಗಳಿಗೆ ಅಲೆಯುವ ಕಾಲ ಇನ್ನು ಮುಗಿಯಿತು. ಗ್ಯಾಸ್ ಬುಕಿಂಗ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗಿದೆ. ಗ್ರಾಹಕರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಮಿಸ್ಡ್ ಕಾಲ್ ನೀಡುವ ಮೂಲಕ ಅಥವಾ ವಾಟ್ಸಾಪ್ (WhatsApp) ಸಂದೇಶದ ಮೂಲಕ ಸುಲಭವಾಗಿ ಸಿಲಿಂಡರ್ ಬುಕ್ ಮಾಡಬಹುದು.

 

2. ಡೆಲಿವರಿ ಅಥೆಂಟಿಕೇಶನ್ ಕೋಡ್ (DAC) ಕಡ್ಡಾಯ

ಸುರಕ್ಷತೆಯ ದೃಷ್ಟಿಯಿಂದ ಈಗ ಒಟಿಪಿ (OTP) ಆಧಾರಿತ ವಿತರಣಾ ಕ್ರಮವನ್ನು ಜಾರಿಗೆ ತರಲಾಗಿದೆ. ಗ್ಯಾಸ್ ಡೆಲಿವರಿ ಬಾಯ್ ಮನೆಗೆ ಬಂದಾಗ, ನಿಮ್ಮ ಮೊಬೈಲ್‌ಗೆ ಬರುವ DAC ಕೋಡ್ ಅನ್ನು ಅವರಿಗೆ ನೀಡಬೇಕು. ಈ ಕೋಡ್ ನೀಡಿದ ನಂತರವಷ್ಟೇ ಸಿಲಿಂಡರ್ ಹಸ್ತಾಂತರಿಸಲಾಗುತ್ತದೆ. ಆದ್ದರಿಂದ ನಿಮ್ಮ ಮೊಬೈಲ್ ಸಂಖ್ಯೆಯನ್ನು ಅಪ್‌ಡೇಟ್ ಮಾಡುವುದು ಅತ್ಯಗತ್ಯ.

 

3. ಎರಡು ಬುಕಿಂಗ್‌ಗಳ ನಡುವೆ ಕಡ್ಡಾಯ ಅವಧಿ

ಗ್ಯಾಸ್ ಸಿಲಿಂಡರ್‌ಗಳ ಕಾಳಸಂತೆ ತಡೆಯಲು ಬುಕಿಂಗ್ ನಡುವೆ ಸಮಯದ ಮಿತಿಯನ್ನು ಹೇರಲಾಗಿದೆ:

 

ನಗರ ಪ್ರದೇಶಗಳಲ್ಲಿ: ಒಂದು ಸಿಲಿಂಡರ್ ಪಡೆದ ನಂತರ ಮತ್ತೊಂದು ಬುಕ್ ಮಾಡಲು ಕನಿಷ್ಠ 25 ದಿನಗಳ ಅಂತರವಿರಬೇಕು.

ಗ್ರಾಮೀಣ ಪ್ರದೇಶಗಳಲ್ಲಿ: ಈ ಅವಧಿಯನ್ನು 45 ದಿನಗಳಿಗೆ ನಿಗದಿಪಡಿಸಲಾಗಿದೆ.

 

4. LPG ಮತ್ತು PNG ಎರಡೂ ಬಳಸುವಂತಿಲ್ಲ

ಒಂದೇ ಮನೆಯಲ್ಲಿ ಪೈಪ್ಡ್ ಗ್ಯಾಸ್ (PNG) ಮತ್ತು ಎಲ್‌ಪಿಜಿ (LPG) ಸಿಲಿಂಡರ್ ಎರಡನ್ನೂ ಒಟ್ಟಿಗೆ ಬಳಸಲು ಅವಕಾಶವಿಲ್ಲ. ಈಗಾಗಲೇ ಎರಡು ಕನೆಕ್ಷನ್ ಹೊಂದಿರುವವರು ಯಾವುದಾದರೊಂದನ್ನು ಬಿಟ್ಟುಕೊಡಬೇಕಾಗುತ್ತದೆ. ಇಲ್ಲದಿದ್ದರೆ ಸರ್ಕಾರವೇ ಕನೆಕ್ಷನ್ ರದ್ದುಗೊಳಿಸುವ ಸಾಧ್ಯತೆಯಿದೆ.

5. ಇ-ಕೆವೈಸಿ  ಕಡ್ಡಾಯ

ಗ್ಯಾಸ್ ಗ್ರಾಹಕರು ತಮ್ಮ ಆಧಾರ್ ಕಾರ್ಡ್ ಅಥವಾ ಬಯೋಮೆಟ್ರಿಕ್ ವಿವರಗಳೊಂದಿಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯ. ಇದನ್ನು ಮಾಡದಿದ್ದರೆ ಗ್ಯಾಸ್ ಬುಕಿಂಗ್ ಮಾಡಲು ಸಾಧ್ಯವಾಗುವುದಿಲ್ಲ ಮತ್ತು ನಿಮ್ಮ ಸಬ್ಸಿಡಿ ಹಣ ಕೂಡ ಸ್ಥಗಿತಗೊಳ್ಳಲಿದೆ.

https://www.newsics.com/2026/04/30/listening-to-music-has-dozens-of-health-benefits/

TAGGED:Significant change in gas cylinder booking from tomorrow
Share This Article
Facebook Twitter Copy Link Print
Previous Article ಮೆಟ್ರೋದಲ್ಲಿ ಮಹಿಳೆಯರ ಅಂಗಾಂಗ ಚಿತ್ರೀಕರಿಸುತ್ತಿದ್ದವಗೆ ಹೈಕೋರ್ಟ್ ಶಾಕ್!
Next Article ಸಿದ್ದರಾಮಯ್ಯರ ಕಾವೇರಿ ನಿವಾಸದ ಬಳಿ ಧರೆಗುರುಳಿದ ಮರಗಳು, ತಪ್ಪಿದ ಭಾರಿ ಅನಾಹುತ .!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?