Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೇಮ್ ನಿರ್ದೇಶನದ ಬಹು ನಿರೀಕ್ಷಿತ ಕೆಡಿ ಸಿನಿಮಾ ಬಿಡುಗಡೆ
ಕರ್ನಾಟಕಪ್ರಮುಖಮನರಂಜನೆ

ಪ್ರೇಮ್ ನಿರ್ದೇಶನದ ಬಹು ನಿರೀಕ್ಷಿತ ಕೆಡಿ ಸಿನಿಮಾ ಬಿಡುಗಡೆ

Share
1 Min Read
SHARE

newsics.com/ನ್ಯೂಸಿಕ್ಸ್

ನಟ ಧ್ರುವ ಸರ್ಜಾ ಹಾಗೂ ನಿರ್ದೇಶಕ ಪ್ರೇಮ್ ಕಾಂಬಿನೇಷನ್‌ನ ಮೊದಲ ಚಿತ್ರ ಕೆಡಿ ದಿ ಡೆವಿಲ್ ಬಿಡುಗಡೆಯಾಗಿದೆ. ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾಶೆಟ್ಟಿ, ಸಂಜಯ್ ದತ್ ರೀತಿಯ ದೊಡ್ಡ ಕಲಾವಿದರ ದಂಡೇ ಇರುವ ಈ ಚಿತ್ರ ಬಿಡುಗಡೆಗೂ ಮುನ್ನ ಕೆಲ ವಿವಾದಗಳು ಹಾಗೂ ಟೀಕೆಗಳನ್ನು ಎದುರಿಸಿ ಕೊನೆಗೂ ಬೆಳ್ಳಿ ಪರದೆಯ ಮೇಲೆ ಪ್ರದರ್ಶನವನ್ನು ಕಂಡಿದೆ.

ಮೊದಲ ಪ್ರದರ್ಶನ ವೀಕ್ಷಿಸಿ ಹೊರಬಂದ ಸಿನಿ ರಸಿಕರು ಚಿತ್ರ ಚೆನ್ನಾಗಿದೆ, ಧ್ರುವ ಸರ್ಜಾ ಹಾಗೂ ಪ್ರೇಮ್ ಇಬ್ಬರಿಗೂ ಇದು ಕಮ್‌ಬ್ಯಾಕ್ ಸಿನಿಮಾ ಎಂಬ ಮಾತುಗಳನ್ನು ಹೇಳುತ್ತಿದ್ದು, ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹಿಟ್ ಫಲಿತಾಂಶ ಸಿಗುವ ಲಕ್ಷಣಗಳು ಕಾಣಿಸುತ್ತಿವೆ.

ಇನ್ನು ಪ್ರೇಕ್ಷಕರ ವಿಮರ್ಶೆ ಕುರಿತಾಗಿ ಕೆಡಿ ಚಿತ್ರತಂಡ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ನ್ಯಾಯಾಲಯದ ಆದೇಶ ತಂದು ಬುಕ್‌ಮೈಶೋನಲ್ಲಿ ಪ್ರೇಕ್ಷಕರ ವಿಮರ್ಶೆಗೆ ನಿಷೇಧ ಹೇರುವ ಕೆಲಸಕ್ಕೆ ಕೈ ಹಾಕಿಲ್ಲ.

https://www.newsics.com/2026/04/30/the-bold-actress-who-ruled-the-silver-screen-in-the-90s-has-moved-from-the-world-of-glamour-to-spirituality/

TAGGED:The much-awaited KD movie directed by Prem is released.
Share This Article
Facebook Twitter Copy Link Print
Previous Article 90ರ ದಶಕದಲ್ಲಿ ಬೆಳ್ಳಿತೆರೆಯನ್ನು ಆಳಿದ್ದ ದಿಟ್ಟ ನಟಿ ಗ್ಲಾಮರ್ ಲೋಕದಿಂದ ಅಧ್ಯಾತ್ಮದತ್ತ
Next Article Viral ಪತ್ನಿಯ ಜತೆ ಅಸಭ್ಯವಾಗಿ ಸ್ಪರ್ಶಿಸಿದ ವ್ಯಕ್ತಿಗೆ ಕ್ಷಣಾರ್ಧದಲ್ಲಿ ಪಂಚ್ ನೀಡಿ ನೆಲಕ್ಕೆ ಉರುಳಿಸಿದ ಪತಿರಾಯ : ವೈರಲ್ ವಿಡಿಯೋ ನೋಡಿ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?