Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ :ಲೋಕಾಯುಕ್ತ ತನಿಖೆಯಲ್ಲಿ ಮಾಹಿತಿ ಬಹಿರಂಗ
ಕರ್ನಾಟಕಪ್ರಮುಖ

ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ :ಲೋಕಾಯುಕ್ತ ತನಿಖೆಯಲ್ಲಿ ಮಾಹಿತಿ ಬಹಿರಂಗ

Share
1 Min Read
SHARE

newsics.com/ನ್ಯೂಸಿಕ್ಸ್

ಮಂಡ್ಯ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭ್ರೂಣ ಲಿಂಗ ಪತ್ತೆ ಮತ್ತು ಬಾಲ ಗರ್ಭಿಣಿಯರ ವಿಚಾರವಾಗಿ ಸಂಚಲನ ಮೂಡುತ್ತಿದೆ. ಇತ್ತೀಚೆಗಷ್ಟೇ ಅಕ್ರಮ ಸ್ಕ್ಯಾನಿಂಗ್ ಸೆಂಟರ್ ಮೇಲೆ ದಾಳಿ ನಡೆಸಿ ಮೂವರು ವೈದ್ಯರನ್ನು ಬಂಧಿಸಿದ ಬೆನ್ನಲ್ಲೇ, ಮತ್ತೊಂದು ಕಹಿಸತ್ಯ ಹೊರಬಿದ್ದಿದೆ. ಕಳೆದ ಐದು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯೊಂದರಲ್ಲೇ ಬರೊಬ್ಬರಿ 1,354 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿರುವುದು ಜಿಲ್ಲಾಡಳಿತವನ್ನು ಬೆಚ್ಚಿಬೀಳಿಸಿದೆ.

ಕಳೆದ ಐದು ವರ್ಷಗಳ ಅಂಕಿ-ಅಂಶಗಳನ್ನು ಗಮನಿಸಿದಾಗ, 18 ವರ್ಷಕ್ಕಿಂತ ಕೆಳಗಿನ ಹೆಣ್ಣುಮಕ್ಕಳು ಗರ್ಭಧರಿಸುತ್ತಿರುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವುದು ಕಂಡುಬಂದಿದೆ.

https://youtube.com/shorts/4WeDGkWkv1E?si=V5-kEiXb0VaUEmaX

ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವರದಿಗಳ ಪ್ರಕಾರ, ಗ್ರಾಮೀಣ ಭಾಗಗಳಲ್ಲಿ ಈ ಪ್ರಮಾಣ ಹೆಚ್ಚಿದೆ. ಬಾಲ್ಯ ವಿವಾಹ ಮತ್ತು ಜಾಗೃತಿಯ ಕೊರತೆಯೇ ಇದಕ್ಕೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಇತ್ತೀಚೆಗೆ ಕೆಆರ್ ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಮತ್ತಷ್ಟು ಆಘಾತಕಾರಿ ವಿಷಯಗಳು ಹೊರಬಂದಿವೆ. ಈ ಕೇಂದ್ರಗಳಲ್ಲಿ ನಿಯಮ ಬಾಹಿರವಾಗಿ 31 ಬಾಲಗರ್ಭಿಣಿಯರಿಗೆ ಸ್ಕ್ಯಾನಿಂಗ್ ನಡೆಸಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಸ್ಕ್ಯಾನಿಂಗ್ ದಂಧೆಯ ಜಾಲ ಎಷ್ಟು ಆಳವಾಗಿ ಹರಡಿದೆ ಎಂಬುದು ಸಾಬೀತಾಗಿದೆ.

 

ಈ ಹಿಂದೆ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ಮಂಡ್ಯ ಜಿಲ್ಲೆ ಕರ್ನಾಟಕವನ್ನೇ ಬೆಚ್ಚಿಬೀಳಿಸಿತ್ತು. ಮಂಡ್ಯದ ಆಲೆಮನೆ, ಹೆಲ್ತ್ ಕ್ವಾರ್ಟರ್ಸ್​, ತೋಟದ ಮನೆಗಳಲ್ಲಿ ಅವ್ಯಾಹತವಾಗಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ನಡೆದಿರುವುದು ರಾಜ್ಯಾದ್ಯಂತ ಸಂಚಲಕ್ಕೆ ಕಾರಣವಾಗಿತ್ತು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ, ಹೆಣ್ಣು ಭ್ರೂಣ ಹತ್ಯೆಯ ಕಬಂಧಬಾಹು ಮೈಸೂರಿನ ವರೆಗೆ ವಿಸ್ತರಿಸುವುರುವುದು ಗೊತ್ತಾಗಿತ್ತು. ಕೊನೆಯಲ್ಲಿ ಘಟನೆಯ ಕಿಂಗ್​ಪಿನ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಇದೀಗ ಮಂಡ್ಯದಲ್ಲಿ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗಿದೆ.

https://www.newsics.com/2026/05/01/is-the-daughter-of-a-politician-and-a-famous-actress-selling-her-own-pornographic-photos-and-videos-for-money/

TAGGED:1354 child pregnant women found in Mandya district: Lokayukta investigation reveals information
Share This Article
Facebook Twitter Copy Link Print
Previous Article Actress Neha Sharma ರಾಜಕಾರಣಿಯ ಮಗಳು, ಖ್ಯಾತ ನಟಿ ಹಣಕ್ಕಾಗಿ ತನ್ನದೇ ಅಶ್ಲೀಲ ಫೋಟೊ, ವಿಡಿಯೋ ಮಾರಿಕೊಳ್ತಿದ್ದಾರಾ?
Next Article ಪತ್ನಿಗೆ ಅಕ್ರಮ ಸಂಬಂಧ ಕೆರೆಗೆ ಹಾರಿ ಟೆಕಿ ಆತ್ಮ*ಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?