ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ :ಲೋಕಾಯುಕ್ತ ತನಿಖೆಯಲ್ಲಿ ಮಾಹಿತಿ ಬಹಿರಂಗ
newsics.com/ನ್ಯೂಸಿಕ್ಸ್ ಮಂಡ್ಯ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭ್ರೂಣ ಲಿಂಗ ಪತ್ತೆ ಮತ್ತು ಬಾಲ ಗರ್ಭಿಣಿಯರ ವಿಚಾರವಾಗಿ ಸಂಚಲನ ಮೂಡುತ್ತಿದೆ. ಇತ್ತೀಚೆಗಷ್ಟೇ ಅಕ್ರಮ ಸ್ಕ್ಯಾನಿಂಗ್ ಸೆಂಟರ್ ಮೇಲೆ ದಾಳಿ ನಡೆಸಿ ಮೂವರು ವೈದ್ಯರನ್ನು ಬಂಧಿಸಿದ ಬೆನ್ನಲ್ಲೇ, ಮತ್ತೊಂದು ಕಹಿಸತ್ಯ ಹೊರಬಿದ್ದಿದೆ. ಕಳೆದ ಐದು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯೊಂದರಲ್ಲೇ ಬರೊಬ್ಬರಿ 1,354 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿರುವುದು ಜಿಲ್ಲಾಡಳಿತವನ್ನು ಬೆಚ್ಚಿಬೀಳಿಸಿದೆ. ಕಳೆದ ಐದು ವರ್ಷಗಳ ಅಂಕಿ-ಅಂಶಗಳನ್ನು ಗಮನಿಸಿದಾಗ, 18 ವರ್ಷಕ್ಕಿಂತ ಕೆಳಗಿನ ಹೆಣ್ಣುಮಕ್ಕಳು ಗರ್ಭಧರಿಸುತ್ತಿರುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ … Continue reading ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ :ಲೋಕಾಯುಕ್ತ ತನಿಖೆಯಲ್ಲಿ ಮಾಹಿತಿ ಬಹಿರಂಗ
Copy and paste this URL into your WordPress site to embed
Copy and paste this code into your site to embed