newsics.com/ನ್ಯೂಸಿಕ್ಸ್ ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಗ್ಡೆ ಅವರು ಶುಕ್ರವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಶ್ವರ್ಯ ಹೆಗ್ಡೆ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾತನಾದ ಖುಷಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಐಶ್ವರ್ಯಾ ಅವರು ದಿವಂಗತ ಸಿದ್ಧಾರ್ಥ್ ಹೆಗ್ಡೆ … Continue reading Aishwarya gives birth to baby ತಾತನಾದ ಡಿಸಿಎಂ ಡಿಕೆಶಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಡಿಕೆ ಪುತ್ರಿ ಐಶ್ವರ್ಯಾ ಹೆಗ್ಡೆ
Copy and paste this URL into your WordPress site to embed
Copy and paste this code into your site to embed