ನೊಂದ ಮಹಿಳೆಯರೇ ಈತನ ಟಾರ್ಗೆಟ್: ಲೈಂಗಿಕ ದೌರ್ಜನ್ಯವೆಸಗಿ ಬ್ಲ್ಯಾಕ್ ಮೇಲ್: ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡ ಅರೆಸ್ಟ್
newsics.com/ನ್ಯೂಸಿಕ್ಸ್ ಬೆಂಗಳೂರು: ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡ ಎಂಬಾತನ ಕಾಮಕಾಂಡ ಬಟಾಬಯಲಾಗಿದೆ. https://youtube.com/shorts/4WeDGkWkv1E?si=V5-kEiXb0VaUEmaX ನೊಂದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸಹಾಯ ಮಾಡುವ ನೆಪದಲ್ಲಿ ಪರಿಚಯಿಸಿಕೊಂಡು ಹತ್ತಿರವಾಗಿ ಬಳಿಕ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿ, ಬ್ಲ್ಯಾಕ್ ಮೇಲ್ ಮಾಡಿ ಹಣ ದೋಚುತ್ತಿದ್ದ ಪಾಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ರೀತಿ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಫೋಟೋ, ವಿಡೀಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಹೆದರಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಅಲ್ಲದೇ ತಾನು ವಕೀಲ, ಲೆಕ್ಚರ್, ಪೊಲೀಸ್ ಅಧಿಕಾರಿ, … Continue reading ನೊಂದ ಮಹಿಳೆಯರೇ ಈತನ ಟಾರ್ಗೆಟ್: ಲೈಂಗಿಕ ದೌರ್ಜನ್ಯವೆಸಗಿ ಬ್ಲ್ಯಾಕ್ ಮೇಲ್: ಮಕ್ಕಳ ಆಯೋಗದ ಸದಸ್ಯ ಚಂದ್ರೇಗೌಡ ಅರೆಸ್ಟ್
Copy and paste this URL into your WordPress site to embed
Copy and paste this code into your site to embed